Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಿಕ್ಕವರಿದ್ದಾಗ ಹೊಡೆದಿದ್ದಕ್ಕೆ, 50 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ವ್ಯಕ್ತಿ
ದೇಶ

ಚಿಕ್ಕವರಿದ್ದಾಗ ಹೊಡೆದಿದ್ದಕ್ಕೆ, 50 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ವ್ಯಕ್ತಿ

Share
1 Min Read
SHARE

newsics.com

ನಾಲ್ಕನೇ ತರಗತಿಯಲ್ಲಿದ್ದಾಗ ಹೊಡೆದಿದ್ದಕ್ಕೆ 50 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.

62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಆರೋಪದ ಮೇಲೆ ಬಾಲಕೃಷ್ಣನ್ ಮತ್ತು ಮ್ಯಾಥ್ಯೂ ವಲಿಯಪ್ಲಕ್ಕಲ್ ಅವರನ್ನು ಬಂಧಿಸಿದ್ದಾರೆ.ಪೊಲೀಸರು ಇದು 50 ವರ್ಷದ ವ್ಯಕ್ತಿಯ ಬಾಲ್ಯದ ದ್ವೇಷದ ಪ್ರಕರಣ ಎಂದು ಹೇಳಿದ್ದಾರೆ .

ಜೂನ್ 2ರಂದು ಹಲ್ಲೆ ನಡೆದಿದೆ.ಬಾಲಕೃಷ್ಣನ್ 4 ನೇ ತರಗತಿಯಲ್ಲಿದ್ದಾಗ ನಡೆದ ಹಲ್ಲೆಗೆ ಪ್ರತೀಕಾರವಾಗಿ ಬಾಬು ಮೇಲೆ ಹಲ್ಲೆ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ನಾಲ್ಕನೇ ತರಗತಿಯ ಘಟನೆಯ ಬಗ್ಗೆ ಬಾಬು ಮತ್ತು ಬಾಲಕೃಷ್ಣನ್ ನಡುವೆ ಮಾತಿನ ಚಕಮಕಿ ನಡೆದಿತ್ತು ಮತ್ತು ಆ ಸಮಯದಲ್ಲಿ ವಿಷಯ ಇತ್ಯರ್ಥವಾಗಿದ್ದರೂ, ಬಾಲಕೃಷ್ಣನ್, ಮ್ಯಾಥ್ಯೂ ಜೊತೆಗೆ ಜೂನ್ 2 ರಂದು ಮತ್ತೆ ಗಲಾಟೆ ನಡೆದಿದೆ.

ಬಾಬು ಪ್ರಸ್ತುತ ಪರಿಯಾರಂನ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Share This Article
Facebook Twitter Copy Link Print
Previous Article Viral Video ತಾಯಿ ರೀಲ್ಸ್‌ ಮಾಡುವುದರಲ್ಲಿ ಬ್ಯುಸಿ – ಸಮುದ್ರದ ಅಲೆಗೆ ಕೊಚ್ಚಿ ಹೋದ ಮಗಳು
Next Article ಪತ್ನಿಗೆ ಅನೈತಿಕ ಸಂಬಂಧದ ಶಂಕೆ : ನಾಲ್ವರು ಮಕ್ಕಳ ಜತೆ ರೈಲಿನ ಎದುರು ಹಾರಿ ಪ್ರಾಣಬಿಟ್ಟ ಪತಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?