Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vehicles Ban in Chamundi Hill: ಆಷಾಢ ಶುಕ್ರವಾರ ಹಿನ್ನಲೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ಪ್ರವೇಶ ನಿಷೇಧ
ಕರ್ನಾಟಕ

Vehicles Ban in Chamundi Hill: ಆಷಾಢ ಶುಕ್ರವಾರ ಹಿನ್ನಲೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ಪ್ರವೇಶ ನಿಷೇಧ

Share
1 Min Read
SHARE

newsics.com

ಮೈಸೂರು: ತಾಯಿ ಚಾಮುಂಡೇಶ್ವರಿ ಜನ್ಮೋತ್ಸವ ಹಾಗೂ ಆಷಾಢ ಶುಕ್ರವಾರಗಳ ಆಚರಣೆಯ ಪ್ರಯುಕ್ತ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೂಲ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿದೆ.

ಆಷಾಢ ಮಾಸದಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅಸಂಖ್ಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿರುವುದಿಲ್ಲ. ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು ಎಂದು ಸಚಿವ ಡಾ.ಎಚ್.ಸಿ. ಮಹಾದೇವಪ್ಪ ತಿಳಿಸಿದರು.

ಭಕ್ತಾದಿಗಳು ವಾಹನಗಳನ್ನು ಲಲಿತಾ ಮಹಲ್​ ಹೋಟೆಲ್​ ಪಾರ್ಕಿಂಗ್​ ಸ್ಥಳದಲ್ಲಿ ನಿಲ್ಲಿಸಬೇಕು. ಜೂನ್​ 27, ಜುಲೈ 04, ಜುಲೈ 11, ಜುಲೈ 18 ರಂದು ಆಷಾಢ ಶುಕ್ರವಾರಗಳು ಹಾಗೂ ಜುಲೈ 17 ರಂದು ಚಾಮುಂಡೇಶ್ವರಿ ದೇವಿಯ ವರ್ಧಂತಿ ನಡೆಯಲಿದೆ.

ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತವಾಗಿರುತ್ತದೆ. ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್​ ನಿಗದಿ ಪಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

 

 

 

 

TAGGED:#Private #vehicle #banned #ChamundiHills #Ashada
Share This Article
Facebook Twitter Copy Link Print
Previous Article ಪತ್ನಿಗೆ ಅನೈತಿಕ ಸಂಬಂಧದ ಶಂಕೆ : ನಾಲ್ವರು ಮಕ್ಕಳ ಜತೆ ರೈಲಿನ ಎದುರು ಹಾರಿ ಪ್ರಾಣಬಿಟ್ಟ ಪತಿ
Next Article Nisha Ravikrishnan ಹುಟ್ಟು ಹಬ್ಬದ ಸಂಭ್ರಮದಲ್ಲಿ ಕಿರುತೆರೆ ಸ್ಟಾರ್ ನಟಿ ನಿಶಾ ರವಿಕೃಷ್ಣನ್

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?