Ranya Rao ನಟಿ ರನ್ಯಾರಾವ್ ಗೆ ಶಾಕ್ : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಐಟಿ ಅಧಿಕಾರಿಗಳು ಎಂಟ್ರಿ!
newsics.com ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟಿ ರನ್ಯಾರಾವ್ಗೆ ಮತ್ತೊಂದು ಶಾಕ್ ಎದುರಾಗಿದ್ದು, ಈ ಪ್ರಕರಣದಲ್ಲಿ ಇದೀಗ ಐಟಿ ಅಧಿಕಾರಿಗಳು ಎಂಟ್ರಿ ಆಗಿದ್ದಾರೆ. ಐಟಿ ಅಧಿಕಾರಿಗಳಿಗೆ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ತನಿಖೆ ನಡೆಸಲು ಅನುಮತಿ ನೀಡಿದೆ. ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರಮ್ಯ ರಾವ್ ಅರೆಸ್ಟ್ ಆಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ವಿರುದ್ಧದ ಪ್ರಕರಣಕ್ಕೆ ಇದೀಗ ಐಟಿ ಇಲಾಖೆ ವಿಚಾರಣೆಗೆ ಕೋರ್ಟ್ ಅನುಮತಿ ನೀಡಿದೆ. ಆರ್ಥಿಕ … Continue reading Ranya Rao ನಟಿ ರನ್ಯಾರಾವ್ ಗೆ ಶಾಕ್ : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಐಟಿ ಅಧಿಕಾರಿಗಳು ಎಂಟ್ರಿ!
Copy and paste this URL into your WordPress site to embed
Copy and paste this code into your site to embed