Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral video 21ನೇ ಮಹಡಿಯಿಂದ ಜಿಗಿದು ಜೀವ ಕಳೆದುಕೊಂಡ ಟೆಕ್ಕಿ : ವೈರಲ್ ವಿಡಿಯೋ ನೋಡಿ
ದೇಶ

Viral video 21ನೇ ಮಹಡಿಯಿಂದ ಜಿಗಿದು ಜೀವ ಕಳೆದುಕೊಂಡ ಟೆಕ್ಕಿ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಸ್ನೇಹಿತೆಯ ಅಪಾರ್ಟ್‌ಮೆಂಟ್‌ನ 21ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯ ಹಿಂಜವಾಡಿ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಅಭೀಪ್ಸಾ ಭಾವುಸಾಹೇಬ್ ಕೋಟಿಂಭಿರೇ ಎಂದು ಗುರುತಿಸಲಾಗಿದೆ. ಮೇ 31ರಂದು ಹಿಂಜವಾಡಿ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬುಧವಾರ ರಾತ್ರಿ ಆಕಸ್ಮಿಕ ಸಾವಿನ ವರದಿ ದಾಖಲಾಗಿದೆ.

ಅಂದು ಬೆಳಗ್ಗೆ 4:30ರ ಸುಮಾರಿಗೆ ಅಭೀಪ್ಸಾ ದ್ವಿಚಕ್ರ ವಾಹನದಲ್ಲಿ ಕ್ರೌನ್ ಗ್ರೀನ್ ಸೊಸೈಟಿಗೆ ಬಂದಿದ್ದರು. ನಂತರ ಅವರು ತಮ್ಮ ಸ್ನೇಹಿತೆಯ ನಿವಾಸವಿರುವ 21ನೇ ಮಹಡಿಗೆ ತೆರಳಿದ್ದು, ಅಲ್ಲಿಂದ ಜಿಗಿದಿದ್ದಾರೆ.

ಅವರು ಲಿಫ್ಟ್ ಮೂಲಕ 21ನೇ ಮಹಡಿಗೆ ಹೋಗಿದ್ದು, ಸುಮಾರು 4:42ರ ಸುಮಾರಿಗೆ ಜಿಗಿದಿದ್ದಾರೆ ಎಂದು ಅಂದಾಜಿಸಲಾಗಿದೆ. ಪಾರ್ಕಿಂಗ್ ಪ್ರದೇಶದಲ್ಲಿ ಪತ್ತೆಯಾದ ದ್ವಿಚಕ್ರ ವಾಹನದ ಮೂಲಕ ಅವರ ದೇಹವನ್ನು ಗುರುತಿಸಲಾಗಿದೆ.

 

ಆತ್ಮಹತ್ಯೆಗೂ ಕೆಲವೇ ನಿಮಿಷಗಳ ಮೊದಲು ಪುಣೆ ಟೆಕ್ಕಿ 21ನೇ ಮಹಡಿಯ ಕಟ್ಟಡದಿಂದ ಜಿಗಿಯುವ ಸಿಸಿಟಿವಿ ದೃಶ್ಯಾವಳಿ ಈಗ ಲಭ್ಯವಾಗಿದ್ದು, ಅದರಲ್ಲಿ ಅವರು ಲಿಫ್ಟ್‌ಗೆ ಪ್ರವೇಶಿಸುವಾಗ ಮುಖಕ್ಕೆ ಸ್ಕಾರ್ಫ್ ಕಟ್ಟಿಕೊಂಡಿರುವುದು ಕಂಡುಬಂದಿದೆ.

 

TAGGED:#viral #video #sucide #case #techie
Share This Article
Facebook Twitter Copy Link Print
Previous Article Viral ಮರದ ಬುಡದಿಂದ ಚಿಮ್ಮಿದ ನೀರು- ದೈವಿಕ ಶಕ್ತಿಯುಳ್ಳ ಮರವೆಂದು ಭಾವಿಸಿ ಪೂಜೆ ಸಲ್ಲಿಸಿದ ಜನರು – ವೈರಲ್ ವಿಡಿಯೋ ನೋಡಿ
Next Article Rain Alert ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಣೆ

Popular Posts

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?