Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Nisha Ravikrishnan ಹುಟ್ಟು ಹಬ್ಬದ ಸಂಭ್ರಮದಲ್ಲಿ ಕಿರುತೆರೆ ಸ್ಟಾರ್ ನಟಿ ನಿಶಾ ರವಿಕೃಷ್ಣನ್
ಮನರಂಜನೆ

Nisha Ravikrishnan ಹುಟ್ಟು ಹಬ್ಬದ ಸಂಭ್ರಮದಲ್ಲಿ ಕಿರುತೆರೆ ಸ್ಟಾರ್ ನಟಿ ನಿಶಾ ರವಿಕೃಷ್ಣನ್

Share
1 Min Read
SHARE

newsics.com

ಕಿರುತೆರೆ ನಟಿ ನಿಶಾ ರವಿಕೃಷ್ಣನ್ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಗಟ್ಟಿಮೇಳ’ ಮತ್ತು ‘ಅಣ್ಣಯ್ಯ’ ಸೇರಿದಂತೆ ಹಲವು ಯಶಸ್ವಿ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ ನಿಶಾ.

ನಿಶಾ ಅವರು 2018ರಲ್ಲಿ ಕಿರುತೆರೆಗೆ ಕಾಲಿಟ್ಟರು. ‘ಸರ್ವ ಮಂಗಲ ಮಾಂಗಲ್ಯೆ’ ಅವರ ನಟನೆಯ ಮೊದಲ ಧಾರಾವಾಹಿ. ಈ ಧಾರಾವಾಹಿ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಂಡಿತು. 2019ರವರೆಗೆ ಈ ಧಾರಾವಾಹಿ ಪ್ರಸಾರ ಆಯಿತು. 2019ರಲ್ಲಿ ಅವರು ಜೀ ಕನ್ನಡದಲ್ಲಿ ‘ಗಟ್ಟಿಮೇಳ’ ಸೀರಿಯಲ್ ಮಾಡಿದರು. ಈ ಧಾರಾವಾಹಿಯಲ್ಲಿ ಅವರು ಅಮೂಲ್ಯ ಹೆಸರಿನ ಪಾತ್ರ ಮಾಡಿದರು. ಐದು ವರ್ಷಗಳ ಕಾಲ ಪ್ರಸಾರ ಕಂಡ ಈ ಧಾರಾವಾಹಿ ಮೂಲಕ ರೌಡಿ ಬೇಬಿ ಎಂದೇ ಅವರು ಫೇಮಸ್ ಆದರು.

 

ಇತ್ತೀಚೆಗೆ ಸ್ವಂತ ಮನೆ ಕನಸು ಕೂಡ ಈಡೇರಿದೆ. ಅದ್ಧೂರಿಯಾಗಿ ಗೃಹಪ್ರವೇಶದ ಕಾರ್ಯಕ್ರಮ ಜರುಗಿತ್ತು. ಇಷ್ಟಲ್ಲೇ ಪ್ರಸ್ತಾಪಿಸೋಕೆ ಕಾರಣ ನಿಮ್ಮ ನೆಚ್ಚಿನ ನಟಿ ನಿಶಾ ಅವ್ರು 25ರ ವಸಂತಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ನಟಿ ನಿಶಾ ಅವರು ಅದ್ಧೂರಿಯಾಗಿ ಹುಟ್ಟು ಹಬ್ಬ​ ಆಚರಣೆ ಮಾಡಿಕೊಂಡಿದ್ದಾರೆ. ಇದರ ಫೋಟೋಸ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

https://www.instagram.com/p/DKq7rHyo_de/?igsh=MWlkenpsbnNyYjdpdg==

TAGGED:#Television #staractress #NishaRavikrishnan #celebrates #birthday
Share This Article
Facebook Twitter Copy Link Print
Previous Article Vehicles Ban in Chamundi Hill: ಆಷಾಢ ಶುಕ್ರವಾರ ಹಿನ್ನಲೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ಪ್ರವೇಶ ನಿಷೇಧ
Next Article Singer Mangli ಗಾಯಕಿ ಮಂಗ್ಲಿ ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ – ಪ್ರಕರಣ ದಾಖಲು

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read
ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?