Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Train ಅಪ್ಪ ನಮ್ಮನ್ನು ಬದುಕಲು ಬಿಡಿ; 4 ಮಕ್ಕಳು ಜತೆ ರೈಲಿಗೆ ಬಿದ್ದು ತಂದೆ ಆತ್ಮಹತ್ಯೆ!
ದೇಶಪ್ರಮುಖ

Train ಅಪ್ಪ ನಮ್ಮನ್ನು ಬದುಕಲು ಬಿಡಿ; 4 ಮಕ್ಕಳು ಜತೆ ರೈಲಿಗೆ ಬಿದ್ದು ತಂದೆ ಆತ್ಮಹತ್ಯೆ!

Share
1 Min Read
SHARE

newsics.com

ಹರಿಯಾಣ: ಪತ್ನಿ ಆಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನ ಪಟ್ಟ ವ್ಯಕ್ತಿಯೊಬ್ಬ ತನ್ನ 4 ಚಿಕ್ಕ ಮಕ್ಕಳ ಜತೆ ಚಲಿಸುತ್ತಿರುವ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ನಡೆದಿದೆ.

ಮನೋಜ್ ಮಹಾತೋ (45) ಮಕ್ಕಳಾದ ಪವನ್ (10), ಕರು (9), ಮುರಳಿ (5), ಮತ್ತು ಚೋಟು (3) ಮೃತರು ಎಂದು ಗುರುತಿಸಲಾಗಿದೆ.
ಮನೋಜ್ ಮಹಾತೋ ತನ್ನ ಪತ್ನಿ ಪ್ರಿಯಾ ಜತೆ ಆಗಾಗ ಜಗಳವಾಡುತ್ತಿದ್ದರು. ಮೊನ್ನೆ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ತಾರಕಕ್ಕೇರಿದೆ. ಇದರಿಂದ ಮನನೊಂದ ಮನೋಜ್, ಮಕ್ಕಳನ್ನು ಉದ್ಯಾನವನಕ್ಕೆ ಕರೆ ತಂದು ಸಂಜೆವರೆಗೆ ಆಟವಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮನೋಜ್ ಮಹಾತೋ ತನ್ನ ಮೊದಲ ಇಬ್ಬರ ಮಕ್ಕಳನ್ನು ಹೆಗಲ ಮೇಲೆ ಕೂರಿಸಿಕೊಂಡು ಉಳಿದ ಇಬ್ಬರು ಮಕ್ಕಳನ್ನು ಕೈ ಬದಿಯಲ್ಲಿ ಹಿಡಿದುಕೊಂಡು ಬರುವ ರೈಲಿಗೆ(ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ )ಎದುರು ಹೋಗಿ ನಿಂತಿದ್ದಾನೆ. ಇತ್ತ ಮಕ್ಕಳಿಗೆ ಅಪ್ಪ ಏನು ಮಾಡುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ನಮಗೆ ಭಯವಾಗುತ್ತಿದೆ, ಅಪ್ಪಾ ನಮ್ಮನ್ನು ಬದುಕಲು ಬಿಡಿ ಎಂದು ಚಿರಾಡಿದ್ದಾರೆ. ಆದರೆ, ಮನೋಜ್ ಬರುವ ರೈಲಿನಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿಲ್ಲ. ಇತ್ತ ಲೋಕೋ ಪೈಲಟ್, ಹಾರ್ನ್ ಮಾಡಿ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ಕೊನೆಗೆ ರೈಲು ಐವರ ಮೇಲೆ ಹಾದು ಹೋಗಿದೆ.
ಲೋಕೋ ಪೈಲಟ್ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ಪೊಲೀಸರು ಬಂದು ಶವಗಳನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡರು. ಮನೋಜ್ ಜೇಬಿನಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ಅದರಲ್ಲಿ ತನ್ನ ಹೆಂಡತಿಯೇ ಆತ್ಮಹತ್ಯೆಗೆ ಕಾರಣ ಎಂದು ಬರೆದಿದ್ದಾನೆ

AS Ravi Kumar Chowdary passes away ಟಾಲಿವುಡ್ ಖ್ಯಾತ ನಿರ್ದೇಶಕ ಎ.ಎಸ್ ರವಿಕುಮಾರ್ ಚೌಧರಿ ವಿಧಿವಶ

TAGGED:let us live; Father commits suicide with 4 children after falling under a moving train!Train Dad
Share This Article
Facebook Twitter Copy Link Print
Previous Article Sonam ಪತಿ ಕೊಲೆಗೆ ಸುಪಾರಿ ಹಣ 4 ರಿಂದ 20 ಲಕ್ಷಕ್ಕೇರಿಸಿದ್ದ ಹಂತಕಿ ಸೋನಂ
Next Article Viral Video ತಾಯಿ ರೀಲ್ಸ್‌ ಮಾಡುವುದರಲ್ಲಿ ಬ್ಯುಸಿ – ಸಮುದ್ರದ ಅಲೆಗೆ ಕೊಚ್ಚಿ ಹೋದ ಮಗಳು

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?