Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Covid update ಕೊರೋನಾಗೆ ಮತ್ತಿಬ್ಬರು ಬಲಿ, 67 ಮಂದಿಗೆ ಸೋಂಕು
ಕರ್ನಾಟಕಪ್ರಮುಖ

Covid update ಕೊರೋನಾಗೆ ಮತ್ತಿಬ್ಬರು ಬಲಿ, 67 ಮಂದಿಗೆ ಸೋಂಕು

Share
0 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಮಂಗಳವಾರ ಮತ್ತಿಬ್ಬರು ಬಲಿಯಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 67 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 571 ಜನರನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.
ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 165 ಜನರು ಗುಣಮುಖರಾಗಿದ್ದಾರೆ. ಆರು ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ, 453 ಜನರು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸದ್ಯ 459 ಸಕ್ರಿಯ ಸೋಂಕಿತರು ಇರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

https://x.com/DHFWKA/status/1932442924887036155?t=nxlMV69_6YVf8zuhv9taww&s=19

Health tips ಕೂದಲು ತುಂಬ ಉದುರುತ್ತಿದ್ಯಾ?; ಜಸ್ಟ್ ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ಸಾಕು.!

TAGGED:67 infectedTwo more die from coronavirus
Share This Article
Facebook Twitter Copy Link Print
Previous Article Health tips ಬಿಕ್ಕಳಿಕೆ ಏಕೆ ಬರುತ್ತೆ?; ಇದು ಬಂದಾಗ ತಕ್ಷಣ ಈ ರೀತಿ ಮಾಡಿ ಕಡಿಮೆಯಾಗುತ್ತೆ
Next Article Ranya Rao ನಟಿ ರನ್ಯಾರಾವ್ ಗೆ ಶಾಕ್ : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಐಟಿ ಅಧಿಕಾರಿಗಳು ಎಂಟ್ರಿ!

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?