Covid update ಕೊರೋನಾಗೆ ಮತ್ತಿಬ್ಬರು ಬಲಿ, 67 ಮಂದಿಗೆ ಸೋಂಕು
newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಮಂಗಳವಾರ ಮತ್ತಿಬ್ಬರು ಬಲಿಯಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 67 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 571 ಜನರನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 165 ಜನರು ಗುಣಮುಖರಾಗಿದ್ದಾರೆ. ಆರು ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ, 453 ಜನರು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸದ್ಯ 459 … Continue reading Covid update ಕೊರೋನಾಗೆ ಮತ್ತಿಬ್ಬರು ಬಲಿ, 67 ಮಂದಿಗೆ ಸೋಂಕು
Copy and paste this URL into your WordPress site to embed
Copy and paste this code into your site to embed