Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಮರದ ಬುಡದಿಂದ ಚಿಮ್ಮಿದ ನೀರು- ದೈವಿಕ ಶಕ್ತಿಯುಳ್ಳ ಮರವೆಂದು ಭಾವಿಸಿ ಪೂಜೆ ಸಲ್ಲಿಸಿದ ಜನರು – ವೈರಲ್ ವಿಡಿಯೋ ನೋಡಿ
ದೇಶವೈರಲ್

Viral ಮರದ ಬುಡದಿಂದ ಚಿಮ್ಮಿದ ನೀರು- ದೈವಿಕ ಶಕ್ತಿಯುಳ್ಳ ಮರವೆಂದು ಭಾವಿಸಿ ಪೂಜೆ ಸಲ್ಲಿಸಿದ ಜನರು – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನಿಸರ್ಗವು ಎಷ್ಟು ವಿಚಿತ್ರ, ವಿಸ್ಮಯಗಳ ತನ್ನಲ್ಲಿಟ್ಟುಕೊಂಡಿದೆ ಎಂಬುದನ್ನು ನೀವು ಊಹಿಸಲು ಸಹ ಸಾಧ್ಯವಿಲ್ಲ. ಏಕೆಂದರೆ ಕೆಲವೊಂದು ಭಾರಿ ನಾವು ಅಂದುಕೊಂಡಿದ್ದಕ್ಕಿಂತಲು ಈ ನಿಸರ್ಗ ವಿಚಿತ್ರ ಎಂಬುದನ್ನು ತೋರಿಸಿಕೊಡುತ್ತೆ. ಅದರಲ್ಲೂ ಅರಣ್ಯದಲ್ಲಿ ನಡೆಯುವ ಅದೇಷ್ಟೋ ವಿದ್ಯಮಾನಗಳಿಗೆ ಉತ್ತರ ಹುಡುಕಲು ನಿಂತರೆ ಅಲ್ಲಿ ಬರಿ ಪ್ರಶ್ನೆಗಳು ಮಾತ್ರ ಉಳಿದುಬಿಡುತ್ತವೆ. ಹಾಗೆಯೇ ಗುಲ್ ಮೊಹರ್ ಮರದಿಂದ ನೀರು ಚುಮ್ಮುತ್ತಿದ್ದನ್ನು ಕಂಡು, ಇದೊಂದು ಪವಾಡ ಹಾಗೂ ದೈವಿಕ ಶಕ್ತಿಯಿರುವ ಮರ ಎಂದು ಭಾವಿಸಿ ಸ್ಥಳೀಯ ಜನರು ಪೂಜೆ ಮಾಡಿರುವ ಘಟನೆ ಪಿಂಪ್ರಿಯ ಪ್ರೇಮ್ ಲೋಕ್ ಪಾರ್ಕ್ ನಲ್ಲಿ ನಡೆದಿದೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.

ನೀರು ಚಿಮ್ಮುತ್ತಿರುವ ಮರವನ್ನು ದೈವಿಕ ಶಕ್ತಿಯುಳ್ಳ ಮರವೆಂದು ಭಾವಿಸಿ ಸ್ಥಳೀಯರು ಮರದ ಕಾಂಡಕ್ಕೆ ಹೂವು, ಅರಶಿಣ ಹಾಗೂ ಕುಂಕುಮ ಅರ್ಪಿಸಿ ಭಕ್ತಿ ಭಾವದಿಂದ ಪೂಜಿಸುತ್ತಿದ್ದಾರೆ.

ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ (ಪಿಸಿಎಂಸಿ) ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಅಸಲಿ ವಿಚಾರ ತಿಳಿದು ಬಂದಿದೆ. ಮರದ ಕೆಳಗೆ ಇದ್ದ ಹಳೆಯ ನೀರಿನ ಪೈಪ್‌ಲೈನ್ ಸೋರಿಕೆಯಿಂದಾಗಿ ನೀರು ಚಿಮ್ಮುತ್ತಿದೆ ಎನ್ನಲಾಗಿದೆ.

thesonawanex ಹೆಸರಿನ ಖಾತೆಯಲ್ಲಿ ಈ ವಿಡಿಯೋ ವನ್ನು ಶೇರ್ ಮಾಡಲಾಗಿದೆ.

https://x.com/thesonawanex/status/1931564361652359243?ref_src=twsrc%5Etfw%7Ctwcamp%5Etweetembed%7Ctwterm%5E1931564361652359243%7Ctwgr%5Ee27b1e24db37dd44909b930b84a027fc42d57260%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fpune-people-worship-water-gushing-from-a-tree-after-a-pipeline-hit-it-calling-it-a-divine-tree-in-pimpri-premlok-park-of-pune-1036748.html

 

 

Share This Article
Facebook Twitter Copy Link Print
Previous Article UPI Rules :ಗೂಗಲ್‌ ಪೇ, ಫೋನ್‌ ಪೇ ಹೊಸ ನಿಯಮ ಜಾರಿ
Next Article Viral video 21ನೇ ಮಹಡಿಯಿಂದ ಜಿಗಿದು ಜೀವ ಕಳೆದುಕೊಂಡ ಟೆಕ್ಕಿ : ವೈರಲ್ ವಿಡಿಯೋ ನೋಡಿ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?