Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಂಡತಿಯೇ ಗಂಡನನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ?
ಕರ್ನಾಟಕದೇಶಪ್ರಮುಖ

ಹೆಂಡತಿಯೇ ಗಂಡನನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ?

Share
1 Min Read
SHARE

newsics.com

ಬೆಂಗಳೂರು: ಭಾರತೀಯ ಸಂಪ್ರದಾಯದಲ್ಲಿ ಪತ್ನಿಯಾದವಳು ಪತಿಯನ್ನು ದೇವರಂತೆ ಆರಾಧಿಸುತ್ತಾಳೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಪತ್ನಿಯೇ ಪತಿಯನ್ನು ಕೊಲೆ ಮಾಡುವ ಹಲವು ಘಟನೆಗಳು ನಡೆಯುತ್ತಿವೆ. ಇಷ್ಟಕ್ಕೂ ಪತ್ನಿ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ ಅಂದ್ರೆ.

ಹೆಚ್ಚಿನ ಸಂದರ್ಭಗಳಲ್ಲಿ ಅನೈತಿಕ ಸಂಬಂಧಕ್ಕೆ ಸಿಲುಕಿ ಪತ್ನಿಯೇ ಪತಿಯನ್ನು ಕೊಲೆ ಮಾಡುವ ಹಂತಕ್ಕೆ ಹೋಗಿರುತ್ತದೆ. ಈಗ ನಡೆಯುತ್ತಿರುವ ರಾಜ ರಘುವಂಶಿ ಕೇಸ್ ಇರಲಿ, ಇದಕ್ಕೆ ಮೊದಲು ನಡೆದ ಕಾರ್ಕಳದ ಪ್ರತಿಮಾ ಕೇಸ್ ಇರಲಿ ಎಲ್ಲದರ ಹಿಂದೆ ಅನೈತಿಕ ಸಂಬಂಧವೇ ಕೊಲೆ ಹಂತಕ್ಕೆ ಹೋಗುವ ಮನಸ್ಥಿತಿಗೆ ಮಹಿಳೆಯರನ್ನು ತಂದು ನಿಲ್ಲಿಸಿರುತ್ತದೆ.

ಬಹುತೇಕ ಸಂದರ್ಭಗಳಲ್ಲಿ ತಮ್ಮ ಸಂಬಂಧಕ್ಕೆ ಸಮಾಜ ಅಥವಾ ಮನೆಯವರು ಏನನ್ನುತ್ತದೋ ಎಂಬ ಭಯ. ಅತ್ತ ಗಂಡನನ್ನೂ ಬಿಡಲಾಗದೇ ಇತ್ತ ಸಮಾಜವನ್ನೂ ಎದುರಿಸಲಾಗದ ಸಂದರ್ಭ ಬಂದಾಗ ಮಹಿಳೆಯರು ಇಂಥಾ ಹಾದಿಯನ್ನು ಹಿಡಿಯುತ್ತಾರೆ. ಬಹುತೇಕ ಸಂದರ್ಭಗಳಲ್ಲಿ ಪ್ರಿಯಕರನ ಧೈರ್ಯದಲ್ಲೇ ಈ ಸಾಹಸಕ್ಕೆ ಕೈ ಹಾಕುತ್ತಾಳೆ.

ಬಲವಂತದ ಮದುವೆ, ಒಲ್ಲದ ಗಂಡನೊಂದಿಗೆ ಸಂಸಾರ ಬೇರೊಂದು ಆಕರ್ಷಣೆಗೆ ಒಳಗಾಗುವಂತೆ ಮಾಡುತ್ತದೆ. ಇಂತಹ ಸಂದರ್ಭಗಳಲ್ಲಿ ಒಲ್ಲದ ಸಂಬಂಧವನ್ನು ದೂರವಾಗಲು ವಿಚ್ಛೇದನದಂತಹ ಅವಕಾಶಗಳಿದ್ದರೂ ಬಾಹ್ಯ ಒತ್ತಡಕ್ಕೆ ಒಳಗಾಗಿ ಅಥವಾ ಪ್ರಿಯಕರನ ಮೇಲಿನ ಅತಿಯಾದ ವ್ಯಾಮೋಹ ಇಂತಹ ಕೆಲಸಕ್ಕೆ ಕೈ ಹಾಕಿಸುತ್ತದೆ.

ವಿಚ್ಛೇದನ ಪಡೆಯುವುದು ಅಷ್ಟು ಸುಲಭದ ಮಾತಲ್ಲ. ಹೀಗಾಗಿ ಗಂಡನಿಂದ ದೂರವಾಗಲು ಸುಲಭ ದಾರಿ ಯಾವುದು ಎಂದು ನೋಡಿಕೊಳ್ಳುತ್ತಾರೆ. ಇತ್ತೀಚೆಗಂತೂ ಸೋಷಿಯಲ್ ಮೀಡಿಯಾಗಳು, ಅಂತರ್ಜಾಲಗಳ ಪ್ರಭಾವ ಹಲವು ಕೆಟ್ಟ ನಿರ್ಧಾರಗಳಿಗೆ ಕಾರಣವಾಗಬಹುದು. ತನ್ನ ಕೆಲಸಕ್ಕೆ ಒಬ್ಬರ ಬೆಂಬಲ ಸಿಗುತ್ತದೆ ಎನ್ನುವಾಗ ಎಂತಹದ್ದೇ ದುಸ್ಸಾಹಸಕ್ಕೆ ಕೈ ಹಾಕಲು ಮನುಷ್ಯ ಮುಂದಾಗುತ್ತಾನೆ. ಇಲ್ಲಿ ಆಗುತ್ತಿರುವುದೂ ಇದೇ.

TAGGED:Why would a wife be so cruel as to kill her husband?
Share This Article
Facebook Twitter Copy Link Print
Previous Article Air port ರಾಜಾ ರಘುವಂಶಿ ಕೊಲೆ ಆರೋಪಿಗೆ ಪ್ರಯಾಣಿಕರಿಂದ ಕಪಾಳಮೋಕ್ಷ
Next Article Bengaluru; 2 ತಿಂಗಳ ಹಿಂದೆಯೇ ಪ್ರೇಯಸಿ ಹತ್ಯೆಗೆ ಸಂಚು ಮಾಡಿದ್ದ ಟೆಕ್ಕಿ: ವಿಚಾರಣೆಯಲ್ಲಿ ಬಯಲು!

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?