Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ahmadabad Aircraft: ವಿಮಾನದಿಂದ ಜಿಗಿದು ಪವಾಡಸದೃಶ ರೀತಿ ಜೀವ ಉಳಿಸಿಕೊಂಡ ವ್ಯಕ್ತಿ!
ದೇಶ

Ahmadabad Aircraft: ವಿಮಾನದಿಂದ ಜಿಗಿದು ಪವಾಡಸದೃಶ ರೀತಿ ಜೀವ ಉಳಿಸಿಕೊಂಡ ವ್ಯಕ್ತಿ!

Share
1 Min Read
SHARE
  1. newsics.com

ಗುಜರಾತ್: ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಾನಿ ನಗರ ಪ್ರದೇಶದಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು.

ಈ ದುರಂತದಲ್ಲಿ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. ಆದ್ರೆ ಪವಾಡಸದೃಶ ಓರ್ವ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.11A ನಲ್ಲಿ ಕುಳಿತಿದ್ದ 38 ವರ್ಷದ ರಮೇಶ್ ಘಟನೆಯ ಸಮಯದಲ್ಲಿ ವಿಮಾನದಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಮಾನದಲ್ಲಿ ಗುಜರಾತ್​​ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿಯಿದ್ದರು. 242 ಪ್ರಯಾಣಿಕರಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಂದು ಕೆನಡಾ, ಪೋರ್ಚುಗಿಸ್ ಪ್ರಜೆಗಳು ಇದ್ದರು.

 

 

TAGGED:#Ahmadabad #Aircraft #miraculously #escaped #plane #crash
Share This Article
Facebook Twitter Copy Link Print
Previous Article ವಿಮಾನ ದುರಂತಕ್ಕೂ ಮುನ್ನ ಬ್ರಿಟಿಷ್ ಪ್ರಯಾಣಿಕನ ಕೊನೆಯ ವಿಡಿಯೋ: ಅಷ್ಟಕ್ಕೂ ವಿಡಿಯೋದಲ್ಲೇನಿದೆ?
Next Article Ahmedabad Plane Crash ವಿಮಾನ ಅಪಘಾತದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?