Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Air India Flight Crash : ಅಹಮದಾಬಾದ್‌ಏರ್ ಇಂಡಿಯಾ ವಿಮಾನ ದುರಂತದಲ್ಲಿ ಎಲ್ಲ ಪ್ರಯಾಣಿಕರು ಸಾವು
ದೇಶಪ್ರಮುಖ

Air India Flight Crash : ಅಹಮದಾಬಾದ್‌ಏರ್ ಇಂಡಿಯಾ ವಿಮಾನ ದುರಂತದಲ್ಲಿ ಎಲ್ಲ ಪ್ರಯಾಣಿಕರು ಸಾವು

Share
1 Min Read
SHARE

newsics.com

ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಂದು  ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಏರ್ ಇಂಡಿಯಾದ ಬೋಯಿಂಗ್ 787 ಡ್ರೀಮ್‌ಲೈನರ್ (AI171) ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮೇಘನಿನಗರದ ಜೆಬಿ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ.

 

ಈ ದುರಂತದಲ್ಲಿ ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಹಮದಾಬಾದ್‌ನಿಂದ ಇಂದು ಮಧ್ಯಾಹ್ನ 3.38ಕ್ಕೆ ಹೊರಟ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು.

 

 

 

Share This Article
Facebook Twitter Copy Link Print
Previous Article ಅಹಮದಾಬಾದ್‌ನ ಏರ್ ಇಂಡಿಯಾ ದುರಂತದಲ್ಲಿದ್ದರು ಮಂಗಳೂರು ಮೂಲದ ಸಹಪೈಲಟ್ ಕ್ಲೈವ್ ಕುಂದರ್
Next Article Air India plane crash ಏರ್ ಇಂಡಿಯಾ ವಿಮಾನ ಪತನ:ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?