Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kanatara ಕಾಂತಾರಕ್ಕೆ ಮುಗಿಯದ ಕಂಟಕ : ಮತ್ತೊಬ್ಬ ಕಲಾವಿದ ಸಾವು!
ಕರ್ನಾಟಕ

Kanatara ಕಾಂತಾರಕ್ಕೆ ಮುಗಿಯದ ಕಂಟಕ : ಮತ್ತೊಬ್ಬ ಕಲಾವಿದ ಸಾವು!

Share
1 Min Read
SHARE

newsics.com

ತೀರ್ಥಹಳ್ಳಿ: ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ನಡೆದಿದೆ.

ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು.

ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು ಕಾಂತಾರ ಚಿತ್ರದ ಟೆಕ್ನಿಷಿಯನ್ ಕಪಿಲ್‌ ಎಂಬುವವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಕೇರಳ ಮೂಲದ ಕಲಾವಿದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಬಳಿಕ ಕಾಂತಾರಾ ಸಿನಿಮಾದಲ್ಲಿ ನಟನೆ ಮಾಡಿದ್ದ ಹಾಸ್ಯ ಕಲಾವಿದ ರಾಕೇಶ್‌ ಪೂಜಾರಿ ಅವರು ಕೂಡಾ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮದುವೆ ಕಾರ್ಯಕ್ರಮವೊಂದರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.
ಇದಕ್ಕೂ ಮುನ್ನ ಕಾಂತಾರ ಸಹ ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಪಲ್ಟಿಯಾಗಿ ಕೆಲವರಿಗೆ ಗಾಯಗಳಾಗಿತ್ತು. ಇನ್ನು ಕಾಂತಾರ ಮೊದಲ ಪಾರ್ಟ್‌ನಲ್ಲಿ ಗುರುವ ಪಾತ್ರದಲ್ಲಿ ನಟಿಸಿದ್ದ ಸ್ವರಾಜ್‌ ಶೆಟ್ಟಿ ಅವರ ʼನೆತ್ತರೆಕೆರೆʼ ಸಿನಿಮಾ ಸೆಟ್ಟಿಗೆ ಬೆಂಕಿ ಹೊತ್ತಿಕೊಂಡಿತ್ತು. ಕಾಂತಾರ ಸಿನಿಮಾಗೆ ಈ ರೀತಿಯ ಸಾಲು ಸಾಲು ಅವಘಡಗಳು ಆತಂಕವನ್ನು ಮೂಡಿಸಿದೆ.

High Court ಕಾಲ್ತುಳಿತ ಪ್ರಕರಣ : ಇಂದು ಹೈಕೋರ್ಟ್ ನಿಂದ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ

TAGGED:An endless thorn in Kantara's heart: Another artist dies!
Share This Article
Facebook Twitter Copy Link Print
Previous Article High Court ಕಾಲ್ತುಳಿತ ಪ್ರಕರಣ : ಇಂದು ಹೈಕೋರ್ಟ್ ನಿಂದ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ
Next Article Water tank explodes ಶೂಟಿಂಗ್ ವೇಳೆ ವಾಟರ್ ಟ್ಯಾಂಕ್ ಸ್ಫೋಟ: ಪ್ರವಾಹ ಸ್ಥಿತಿ, ಹಲವರಿಗೆ ಗಾಯ, ವಿಡಿಯೋ ನೋಡಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?