Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Congress leaders threaten ಹುಡುಗಿಯರ ಮಿಸ್‌ಯೂಸ್ ಜಾಲ ಬಯಲುಗೊಳಿಸಿದ ಯುವಕನಿಗೆ ಕಾಂಗ್ರೆಸ್ ಮುಖಂಡರಿಂದ ಬೆದರಿಕೆ: ಜೀವ ಕಳೆದುಕೊಂಡ ಸಂತೋಷ್
ಕರ್ನಾಟಕಪ್ರಮುಖವೈರಲ್

Congress leaders threaten ಹುಡುಗಿಯರ ಮಿಸ್‌ಯೂಸ್ ಜಾಲ ಬಯಲುಗೊಳಿಸಿದ ಯುವಕನಿಗೆ ಕಾಂಗ್ರೆಸ್ ಮುಖಂಡರಿಂದ ಬೆದರಿಕೆ: ಜೀವ ಕಳೆದುಕೊಂಡ ಸಂತೋಷ್

Share
2 Min Read
SHARE

newsics.com

ಸಿದ್ದಾಪುರ(ಉತ್ತರ ಕನ್ನಡ ಜಿಲ್ಲೆ): ಹುಡುಗಿಯರ ಮಿಸ್‌ಯೂಸ್ ಮಾಡುವ ಜಾಲವನ್ನು ಬಯಲಿಗೆಳೆದು ಬಳಿಕ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ.

ಸಂತೋಷ್ ಗಣಪತಿ ನಾಯ್ಕ (26) ಆತ್ಮಹತ್ಯೆಗೆ ಶರಣಾದ ಯುವಕ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಬೆನ್ನೂರು ಚಿಕ್ಕತೌಡತ್ತಿ ನಿವಾಸಿಯಾಗಿದ್ದ ಸಂತೋಷ್ ಜೀವ ಕಳೆದುಕೊಳ್ಳುವ ಮುನ್ನ ಹುಡುಗಿಯರ ಮಿಸ್‌ಯೂಸ್ ಮಾಡುವ ಜಾಲದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ.

ಜಾಲದ ಬಗ್ಗೆ ಆಡಿಯೋ ಹಾಗೂ ಪೋಟೋ ಎಡಿಟ್ ಮಾಡಿದ ವಿಡಿಯೋ ಹಂಚಿಕೊಂಡಿದ್ದಾನೆ. ಅಲ್ಲದೇ ಸಿದ್ದಾಪುರ ಕಾಂಗ್ರೆಸ್ ನಾಯಕರ ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾನೆ.

ಹುಡುಗಿಯರ ಮಿಸ್‌ಯೂಸ್ ಮಾಡುವ ಜಾಲವನ್ನು ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ ಸಿದ್ದಾಪುರ ತಾಲೂಕಿನ ಚನಮಾಂವ್‌ನ ಚರಣ್, ಲೋಕೇಶ್, ಮನೋಜ್ ಹಾಗೂ ಇತರೆ ನಾಲ್ವರು ಮನೆಗೆ ಬಂದು ಬೆದರಿಕೆ ಹಾಕಿದ್ದಾರೆ. ಇದರಿಂದ ಹೆದರಿದ ಸಂತೋಷ್, ಸಿದ್ದಾಪುರ ತಾಲೂಕಿನ ಕಾನೆಹಳ್ಳಿ ಬಳಿ ಧೂಪದಕಾನು ಪ್ರದೇಶದಲ್ಲಿ ಅಕೇಶಿಯಾ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಲ್ಲದೆ, ಸಂತೋಷ್ ಫೇಸ್‌ಬುಕ್‌ನಲ್ಲೂ ಯುವತಿಯ ಫೇಕ್ ಪ್ರೊಫೈಲ್ ಮಾಡಿ ಜಾಲವನ್ನು ತನ್ನ ಬಲೆಗೆ ಬೀಳಿಸಿದ್ದ. ಹುಡುಗಿಯಂತೆ ಮಾತನಾಡಿ, ಅವರಿಂದ ಮಾಹಿತಿ ಪಡೆದು ಒಂದಷ್ಟು ಹಣ ಕೂಡ ಪಡೆದಿದ್ದ. ಆದರೆ, ಫೇಕ್ ಪ್ರೊಫೈಲ್ ಹುಡುಗಿಯದ್ದಲ್ಲ ಸಂತೋಷನದ್ದು ಎಂದು ತಿಳಿದು ಆತನಿಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಮನೆಗೆ ತೆರಳಿ ಗಲಾಟೆ ಮಾಡಿ ಆತನ ಟ್ಯಾಬ್‌ಗಳನ್ನು ಕೂಡ ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ.

ತಾನು ಪ್ರೀತಿಸಿದ ಯುವತಿ ಕೂಡ ಈ ಜಾಲಕ್ಕೆ ಬೆಂಬಲ ನೀಡುತ್ತಿರುವುದಾಗಿ ಆಡಿಯೋದಲ್ಲಿ ಹೇಳಿಕೊಂಡಿದ್ದಾನೆ. ಜಾಲದ ಬಗ್ಗೆ ಆಡಿಯೋ ಹಾಗೂ ಪೋಟೋ ಎಡಿಟ್ ಮಾಡಿದ ವಿಡಿಯೋ ಸಹ ಹಂಚಿಕೊಂಡಿದ್ದಾನೆ. ಅಲ್ಲದೇ, ಸಿದ್ದಾಪುರದ ಕಾಂಗ್ರೆಸ್ ನಾಯಕರ ಬಗ್ಗೆಯೂ ಆರೋಪ ಮಾಡಿದ್ದಾನೆ. ಆರೋಪಿಗಳಿಗೆ ಕಾಂಗ್ರೆಸ್ ನಾಯಕರು ಬೆಂಬಲವಾಗಿ ನಿಂತಿರುವ ಬಗ್ಗೆ ಆಡಿಯೋದಲ್ಲಿ ಹೇಳಿದ್ದಾನೆ.‍‍‍

ತಾನು ಪ್ರೀತಿಸಿದ ಯುವತಿಯನ್ನು ಜಾಲದಿಂದ ರಕ್ಷಣೆ ಮಾಡಲು ಇಷ್ಟೆಲ್ಲಾ ಮಾಡಿದ್ದೆ. ಆದರೆ, ಕೊನೆಗೆ ಪ್ರೀತಿಸಿದ ಯುವತಿಯೇ ಜಾಲಕ್ಕೆ ಬೆಂಬಲವಾಗಿ ನಿಂತಿದ್ದಾಳೆ. ಇನ್ನು ನನಗೇನೂ ಬೇಡ, ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಆಡಿಯೋ ಮಾಡಿ ಬಳಿಕ ನೇಣು ಹಾಕಿಕೊಂಡಿದ್ದಾನೆ.

ಈ ಸಂಬಂಧ ಮೃತ ಸಂತೋಷ್ ತಂದೆ ಗಣಪತಿ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಂತೋಷ್ ಸಿದ್ದಾಪುರ ಬಳಿಯ ಕೋಲಸಿರ್ಸಿಯ ಅಪೇಕ್ಷಾ ಹೆಸರಿನ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ, ಸಿದ್ದಾಪುರ ಚನಮಾಂವ್‌ನ ಂ ಚರಣ್, ಲೋಕೇಶ್, ಮನೋಜ್ ಹಾಗೂ ಇತರ 4 ಜನರು ಮನೆಗೆ ಬಂದು ಬೆದರಿಕೆ ಹಾಕಿದ್ದರು. ಹುಡುಗಿಯನ್ನು ಲವ್ ಮಾಡಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ಬೇರೆಡೆ ಹೋಗಿ ಸಾಯಲು ದುಷ್ಪ್ರೇರಣೆ ನೀಡಿದ್ದರು. ಅಲ್ಲದೇ, ತನಗೂ ಆರೋಪಿಗಳು ಅವಾಚ್ಯವಾಗಿ ನಿಂದಿಸಿದ್ದರು. ಇದರಿಂದ ಭಯಭೀತನಾಗಿದ್ದ ಸಂತೋಷ್ ಊಟ ಕೂಡ ಮಾಡುತ್ತಿರಲಿಲ್ಲ. ನಿನ್ನೆ ಮಧ್ಯಾಹ್ನ ಜಮೀನಿಗೆ ಹೋಗಿ ಬರುತ್ತೇನೆಂದು ಸಿದ್ದಾಪುರದ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸಂತೋಷ್ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.

Viral ಮರದ ಬುಡದಿಂದ ಚಿಮ್ಮಿದ ನೀರು- ದೈವಿಕ ಶಕ್ತಿಯುಳ್ಳ ಮರವೆಂದು ಭಾವಿಸಿ ಪೂಜೆ ಸಲ್ಲಿಸಿದ ಜನರು – ವೈರಲ್ ವಿಡಿಯೋ ನೋಡಿ

Viral Video ತಾಯಿ ರೀಲ್ಸ್‌ ಮಾಡುವುದರಲ್ಲಿ ಬ್ಯುಸಿ – ಸಮುದ್ರದ ಅಲೆಗೆ ಕೊಚ್ಚಿ ಹೋದ ಮಗಳು

Karnataka Rain Alert: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ -ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ

TAGGED:Congress leaders threaten young man who exposed girls' abuse network: Santoshwho lost his life
Share This Article
Facebook Twitter Copy Link Print
Previous Article ಸದ್ಯದಲ್ಲೇ AC ಮೆಷಿನ್‌ಗಳಿಗೆ ಹೊಸ ರೂಲ್ಸ್ ಜಾರಿ
Next Article young woman who became a mother ಲೈಂಗಿಕ ಕ್ರಿಯೆ ನಡೆಸದಿದ್ದರೂ ತಾಯಿಯಾದ ಯುವತಿ! ವೈದ್ಯಲೋಕಕ್ಕೇ ಸವಾಲು

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?