newsics.com
ಗುಜರಾತ್: ಅಹ್ಮದಾಬಾದ್ ಏರ್ಪೋರ್ಟ್ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದು ನಿಮಿಸದಲ್ಲಿ ಮೇಘನಿನಗರ್ ದಲ್ಲಿ ಪತನಗೊಂಡಿದೆ.ವಿಮಾನ ಮೊದಲಿಗೆ ಮೆಡಿಕಲ್ ಕಾಲೇಜುವೊಂದರ ಹಾಸ್ಟೆಲ್ ಗೆ ಅಪ್ಪಳಿಸಿದ್ದು, ಎರಡು ಕಟ್ಟದಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಈ ದುರಂತದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಜನರು ಮೃತಪಟ್ಟಿದ್ದಾರೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಈ ಮೂಲಕ ವಿಮಾನ ಪತನದಲ್ಲಿ ಮೃತಪಟ್ಟ ಎರಡನೇ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ.