ಗುಜರಾತ್‌ನಲ್ಲಿ ಪತನಗೊಂಡ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ಏನಾದ್ರು?
newsics.com ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ನೂರಾರು ಪ್ರಯಾಣಿಕರನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನ ಪತನವಾಗಿದೆ. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಇದೇ ವಿಮಾನದಲ್ಲಿ ಅಹಮದಾಬಾದ್‌ನಿಂದ ಪ್ರಯಾಣ ಮಾಡಿದ್ದರು ಎಂದು ವರದಿಯಾಗಿದೆ. ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನವು ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ … Continue reading ಗುಜರಾತ್‌ನಲ್ಲಿ ಪತನಗೊಂಡ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ಏನಾದ್ರು?
Copy and paste this URL into your WordPress site to embed
Copy and paste this code into your site to embed