Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Government ಐಪಿಎಸ್ ಅಧಿಕಾರಿ ಡಿ ರೂಪಾಗೆ ಪ್ರಮುಖ ಹುದ್ದೆ: ಐಎಎಸ್ ರೋಹಿಣಿ ಸಿಂಧೂರಿ ಟ್ರಾನ್ಸ್ಫರ್
ಕರ್ನಾಟಕಪ್ರಮುಖ

Karnataka Government ಐಪಿಎಸ್ ಅಧಿಕಾರಿ ಡಿ ರೂಪಾಗೆ ಪ್ರಮುಖ ಹುದ್ದೆ: ಐಎಎಸ್ ರೋಹಿಣಿ ಸಿಂಧೂರಿ ಟ್ರಾನ್ಸ್ಫರ್

Share
1 Min Read
SHARE

newsics. com

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರನ್ನು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೊರ್ಸ್ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಇಂದು ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ, ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅದೇ ರೀತಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಇತರ ಕೆಲವು ಮಂದಿ ಅಧಿಕಾರಿಗಳನ್ನೂ ವರ್ಗಾವಣೆ ಮಾಡಲಾಗಿದೆ.

ಡಿ. ರೂಪಾ ಮೌದ್ಗಿಲ್ ಅವರನ್ನು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೊರ್ಸ್ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ರೋಹಿಣಿ ಸಿಂಧೂರಿ ಕೂಡ ವರ್ಗಾವಣೆ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೃಷಿ ಇಲಾಖೆಯ (ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ) ಕಾರ್ಯದರ್ಶಿ ಹುದ್ದೆಯಿಂದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

Darling Krishna ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬ್ರ್ಯಾಟ್ ಚಿತ್ರದ ಟೀಸರ್ ಬಿಡುಗಡೆ

TAGGED:Karnataka Government IPS officer D Roopa gets important post: IAS Rohini Sindhuri transferred
Share This Article
Facebook Twitter Copy Link Print
Previous Article BREAKING ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ
Next Article D.K ShivaKumar RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಪುತ್ರಿಯನ್ನು ಮಾಡ್ತಾರಾ ಓನರ್?

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?