Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gujarat Plane Crash ಮದುವೆಯಾಗಿ ಮೊದಲ ಬಾರಿ ಗಂಡನ ಭೇಟಿಗೆ ಲಂಡನ್‌ಗೆ ಹೊರಟಿದ್ದ ನವ ವಧು ದುರಂತ ಅಂತ್ಯ
ದೇಶ

Gujarat Plane Crash ಮದುವೆಯಾಗಿ ಮೊದಲ ಬಾರಿ ಗಂಡನ ಭೇಟಿಗೆ ಲಂಡನ್‌ಗೆ ಹೊರಟಿದ್ದ ನವ ವಧು ದುರಂತ ಅಂತ್ಯ

Share
1 Min Read
SHARE

newsics.com

ಗುಜರಾತ್‌ :242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಹಮದಾಬಾದ್-ಲಂಡನ್ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿದ ಪರಿಣಾಮ 241 ಜನರು ಸಾವನ್ನಪ್ಪಿದ್ದಾರೆ.

ಈ ಅಪಘಾತದಲ್ಲಿ 5 ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಖುಷ್ಬೂ ರಾಜ್‌ಪುರೋಹಿತ್ ಎಂಬುವವರು ಅಂತ್ಯ ಕಂಡಿದ್ದಾರೆ.ಖು ಷ್ಬೂ ಮೂಲತಃ ಬಲೋತ್ರಾ ಜಿಲ್ಲೆಯ ಅರಬಾ ದುದಾವತ ಗ್ರಾಮದ ಖುಷ್ಬೂ ಕನ್ವರ್‌ ಮದುವೆ ಬಳಿಕ ಮೊದಲ ಬಾರಿ ತನ್ನ ಪತಿಯನ್ನು ಭೇಟಿಯಾಗಲು ಲಂಡನ್‌ಗೆ ಹೋಗುತ್ತಿದ್ದರು. ಆದ್ರೆ, ಅವರು ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಜನವರಿ 18 ರಂದು ಲುನಿಯ ಖರಬೈರಾ ಪುರೋಹಿತ್ ನಿವಾಸಿ ವಿಪುಲ್ ಸಿಂಗ್ ರಾಜ್‌ಪುರೋಹಿತ್ ಅವರನ್ನು ವಿವಾಹವಾಗಿದ್ದರು. ವಿಪುಲ್ ಲಂಡನ್‌ನಲ್ಲಿ ವೈದ್ಯರಾಗಿದ್ದಾರೆ. ವೀಸಾ ಮತ್ತು ಇತರ ಅಗತ್ಯ ದಾಖಲೆಗಳನ್ನು ಪೂರ್ಣಗೊಳಿಸಿದ ನಂತರ, ಖುಷ್ಬೂ ತನ್ನ ಪತಿಯನ್ನು ಮೊದಲ ಬಾರಿಗೆ ಭೇಟಿಯಾಗಲು ಲಂಡನ್‌ಗೆ ತೆರಳುತ್ತಿದ್ದರು.

ಗುರುವಾರ ಅಹಮದಾಬಾದ್‌ನ ಮೇಘನಾನಿ ನಗರದಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಏರ್ ಇಂಡಿಯಾ ವಿಮಾನ AI 171 ಅಪಘಾತಕ್ಕೀಡಾಯಿತು.

TAGGED:#AirIndia #plane #crash #Ahmedabad #death
Share This Article
Facebook Twitter Copy Link Print
Previous Article Ahmedabad Plane Crash ವಿಮಾನ ಅಪಘಾತದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ
Next Article Heavy Rain: ನಾಳೆ (ಜೂ.13) ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Popular Posts

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?