Rain Alert : ರಾಜ್ಯಾದ್ಯಂತ ಭಾರೀ ಮಳೆ ಹಿನ್ನೆಲೆ ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ.!

newsics.com ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಇಂದಿನಿಂದ ಮುಂದಿನ ಐದು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕೊಡಗು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನಿಂದ ಜೂನ್ 16ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು … Continue reading Rain Alert : ರಾಜ್ಯಾದ್ಯಂತ ಭಾರೀ ಮಳೆ ಹಿನ್ನೆಲೆ ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ.!