High Court ಕಾಲ್ತುಳಿತ ಪ್ರಕರಣ : ಇಂದು ಹೈಕೋರ್ಟ್ ನಿಂದ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ

newsics.com ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡದ ಆಟಗಾರರಿಗೆ ಬೆಂಗಳೂರಿನ ವಿಧಾನಸೌಧದ ಬಳಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಳೆದ ಜೂನ್ 4ರಂದು ಈ ಒಂದು ಸಮಾರಂಭ ವೇಳೆ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈ ಕೋರ್ಟ್ ಸ್ವಯಂ ಪ್ರೇರಿತವಾಗಿ ಪಿಐಎಲ್ ವಿಚಾರಣೆ ನಡೆಸಲಿದೆ. ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ … Continue reading High Court ಕಾಲ್ತುಳಿತ ಪ್ರಕರಣ : ಇಂದು ಹೈಕೋರ್ಟ್ ನಿಂದ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ