Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Darling Krishna ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬ್ರ್ಯಾಟ್ ಚಿತ್ರದ ಟೀಸರ್ ಬಿಡುಗಡೆ
ಮನರಂಜನೆ

Darling Krishna ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬ್ರ್ಯಾಟ್ ಚಿತ್ರದ ಟೀಸರ್ ಬಿಡುಗಡೆ

Share
0 Min Read
SHARE

newsics.com

ಬೆಂಗಳೂರು : ಡಾರ್ಲಿಂಗ್ ಕೃಷ್ಣ’ ಹುಟ್ಟುಹಬ್ಬಕ್ಕೆ ಬ್ರ್ಯಾಟ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಸದ್ಯ ಸಿನಿಮಾದ ಟೀಸರ್ ರಿಲೀಸ್ ಆಗಿದೆ.

ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮನೀಷಾ ಜೊತೆಯಾಗಿ ನಟಿಸಿದ್ದಾರೆ.ಶಶಾಂಕ್ ನಿರ್ದೇಶನದ ಬ್ರ್ಯಾಟ್ ಚಿತ್ರ ಸಿನಿರಸಿಕರಲ್ಲಿ ಕುತೂಹಲ ಕೆರಳಿಸಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

ಬ್ರ್ಯಾಟ್ ಚಿತ್ರದಲ್ಲಿ ಕೃಷ್ಣ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯ ಪೊಲೀಸ್ ಮಗನಾಗಿಯೇ ಕಾಣಿಸುತ್ತಾರೆ. ಮತ್ತೊಂದು ರೂಪದಲ್ಲಿ ದುಡ್ಡಿನ ಆಸೆ ಇರೋ ಕೇಡಿ ಹಾಗೆ ಅನಿಸುತ್ತಾರೆ. ಕೃಷ್ಣ ಅವರ ಜನ್ಮ ಹುಟ್ಟುಹಬ್ಬಕ್ಕೆ ಶಶಾಂಕ್ ಬ್ರ್ಯಾಟ್ ಟೀಸರ್ ರಿಲೀಸ್ ಮಾಡಿ ವಿಶ್ ಮಾಡಿದ್ದಾರೆ.

TAGGED:#DarlingKrishna #film #realise #teaser #birthday
Share This Article
Facebook Twitter Copy Link Print
Previous Article Alia Bhatt ಹೆಸರು ಬದಲಿಸಿಕೊಂಡ ಆಲಿಯಾ ಭಟ್; ಕಾರಣವೇನು?
Next Article BREAKING ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?