Darling Krishna ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬ್ರ್ಯಾಟ್ ಚಿತ್ರದ ಟೀಸರ್ ಬಿಡುಗಡೆ

newsics.com ಬೆಂಗಳೂರು : ಡಾರ್ಲಿಂಗ್ ಕೃಷ್ಣ’ ಹುಟ್ಟುಹಬ್ಬಕ್ಕೆ ಬ್ರ್ಯಾಟ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಸದ್ಯ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮನೀಷಾ ಜೊತೆಯಾಗಿ ನಟಿಸಿದ್ದಾರೆ.ಶಶಾಂಕ್ ನಿರ್ದೇಶನದ ಬ್ರ್ಯಾಟ್ ಚಿತ್ರ ಸಿನಿರಸಿಕರಲ್ಲಿ ಕುತೂಹಲ ಕೆರಳಿಸಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಬ್ರ್ಯಾಟ್ ಚಿತ್ರದಲ್ಲಿ ಕೃಷ್ಣ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯ ಪೊಲೀಸ್ ಮಗನಾಗಿಯೇ ಕಾಣಿಸುತ್ತಾರೆ. ಮತ್ತೊಂದು ರೂಪದಲ್ಲಿ ದುಡ್ಡಿನ ಆಸೆ ಇರೋ ಕೇಡಿ ಹಾಗೆ ಅನಿಸುತ್ತಾರೆ. ಕೃಷ್ಣ … Continue reading Darling Krishna ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬ್ರ್ಯಾಟ್ ಚಿತ್ರದ ಟೀಸರ್ ಬಿಡುಗಡೆ