Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mango banned ತೋತಾಪುರಿ ಮಾವು ಬ್ಯಾನ್: ಭಾರೀ ಟೀಕೆಗೊಳಗಾದ ಆಂಧ್ರ ಸರ್ಕಾರದ ನಿರ್ಧಾರ
ಕರ್ನಾಟಕದೇಶಪ್ರಮುಖ

Mango banned ತೋತಾಪುರಿ ಮಾವು ಬ್ಯಾನ್: ಭಾರೀ ಟೀಕೆಗೊಳಗಾದ ಆಂಧ್ರ ಸರ್ಕಾರದ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ತೋತಾಪುರಿ ಮಾವು ಬ್ಯಾನ್ ಮಾಡಿದ ಆಂಧ್ರಪ್ರದೇಶ ಸರ್ಕಾರದ ಕ್ರಮ ವ್ಯಾಪಕ ಟೀಕೆಗೆ ಒಳಗಾಗಿದೆ.

ಅನ್ನದಾತರ ಹೊಟ್ಟೆ ಮೇಲೆ ಹೊಡೆಯಬೇಡಿ ಎಂದು ಕರ್ನಾಟಕ ಸರ್ಕಾರ ಮನವಿ‌ ಮಾಡಿದೆ.

ತೋತಾಪುರಿ ಮಾವಿನ ಹಣ್ಣುಗಳ ಪ್ರವೇಶಕ್ಕೆ ಚಿತ್ತೂರು ಜಿಲ್ಲಾಡಳಿತ ವಿಧಿಸಿರುವ ನಿಷೇಧವನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆಂಧ್ರಪ್ರದೇಶದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಮಾವು ಬೆಳೆಗಾರರು ಅತಿ ಹೆಚ್ಚಾಗಿ ಚಿತ್ತೂರಿನಂತಹ ಗಡಿ ಪ್ರದೇಶಗಳಲ್ಲಿ ಸಂಸ್ಕರಣಾ ಘಟಕಗಳನ್ನೇ ಅವಲಂಬಿಸಿರುವುದರಿಂದ ಏಕಾಏಕಿ ಹೇರಲಾಗಿರುವ ನಿಷೇಧದಿಂದ ತೀವ್ರ ಸಂಕಷ್ಟ ಎದುರಾಗಿದೆ ಎಂದು ಶಾಲಿನಿ ರಜನೀಶ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಇಂತಹ ನಿರ್ಧಾರ ‘ಸಹಕಾರಿ ಒಕ್ಕೂಟದ ಮನೋಭಾವ’ಕ್ಕೆ ವಿರುದ್ಧವಾಗಿದೆ ಮತ್ತು ‘ಪ್ರತೀಕಾರದ ಭಾವನೆಗಳನ್ನು ಪ್ರಚೋದಿಸುವ’ ಅಪಾಯವನ್ನು ಹೊಂದಿದೆ ಎಂದು ಮನವಿಪತ್ರದಲ್ಲಿ ವಿವರಿಸಿದ್ದಾರೆ.

ಕರ್ನಾಟಕದ ಗಡಿ ಪ್ರದೇಶಗಳಲ್ಲಿ ವ್ಯಾಪಕವಾಗಿ ತೋತಾಪುರಿ ಮಾವು ಬೆಳೆಯಲಾಗುತ್ತಿದೆ. ಈ ಭಾಗದ ರೈತರಿಗೆ ಚಿತ್ತೂರು ಮಾರುಕಟ್ಟೆಯೇ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ಆದರೆ, ಚಿತ್ತೂರು ಮಾರುಕಟ್ಟೆಯಲ್ಲಿ ತೋತಾಪುರಿ ಮಾವಿಗೆ ನಿರ್ಬಂಧ ಹೇರುವ ಆಂಧ್ರ ಸರ್ಕಾರದ ನಡೆಯಿಂದ ಕರ್ನಾಟಕದ ರೈತರಿಗೆ ಆತಂಕ ಎದುರಾಗಿದೆ.

TAGGED:Totapuri mango ban: Andhra government's decision has been heavily criticized
Share This Article
Facebook Twitter Copy Link Print
Previous Article young woman who became a mother ಲೈಂಗಿಕ ಕ್ರಿಯೆ ನಡೆಸದಿದ್ದರೂ ತಾಯಿಯಾದ ಯುವತಿ! ವೈದ್ಯಲೋಕಕ್ಕೇ ಸವಾಲು
Next Article Today’s prediction ಇಂದಿನ ರಾಶಿ ಭವಿಷ್ಯ, 12-06-2025,‌ ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?