Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ahmedabad Plane Crash ವಿಮಾನ ಅಪಘಾತದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ
ದೇಶಪ್ರಮುಖ

Ahmedabad Plane Crash ವಿಮಾನ ಅಪಘಾತದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Share
1 Min Read
SHARE

newsics.com

ಅಹಮದಾಬಾದ್: ಗುಜರಾತ್​​ನ ಅಹಮದಾಬಾದ್​​ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ವಿಮಾನ ಅಪಘಾತದಲ್ಲಿ 241 ಜನರು ಮೃತಪಪಟ್ಟಿದ್ದಾರೆ. ಕೇವಲ ಓರ್ವ ವ್ಯಕ್ತಿ ಬಚಾವಾಗಿದ್ದಾರೆ. ಈ ದುರಂತ ನಡೆದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಅಹಮದಾಬಾದ್ ವಿಮಾನ ಅಪಘಾತದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಕೂಡ ಅವರೊಂದಿಗೆ ಇದ್ದಾರೆ.

232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್’ಗೆ ಹೊರಟಾಗ ಈ ದುರಂತ ಸಂಭವಿಸಿದೆ.

https://x.com/ANI/status/1933162840749453537

Share This Article
Facebook Twitter Copy Link Print
Previous Article Ahmadabad Aircraft: ವಿಮಾನದಿಂದ ಜಿಗಿದು ಪವಾಡಸದೃಶ ರೀತಿ ಜೀವ ಉಳಿಸಿಕೊಂಡ ವ್ಯಕ್ತಿ!
Next Article Gujarat Plane Crash ಮದುವೆಯಾಗಿ ಮೊದಲ ಬಾರಿ ಗಂಡನ ಭೇಟಿಗೆ ಲಂಡನ್‌ಗೆ ಹೊರಟಿದ್ದ ನವ ವಧು ದುರಂತ ಅಂತ್ಯ

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?