Bigg Boss ಬಿಗ್ ಬಾಸ್ ಹೊಸ ಸೀಸನ್ ನಲ್ಲಿ ಯಾರೆಲ್ಲ ಇರಲಿದ್ದಾರೆ?
newsics.com ಬಿಗ್ ಬಾಸ್ ಹೊಸ ಸೀಸನ್‌ಗೆ ಭರ್ಜರಿ ತಯಾರಿ ಶುರುವಾಗಿದೆ. ಬಿಗ್ ಬಾಸ್ ಕನ್ನಡ 12 ಕಾರ್ಯಕ್ರಮದ ಸಿದ್ದತೆಗೆ ಈಗಾಗಲೇ ಚಾಲನೆ ಸಿಕ್ಕಿದ್ದು, ಈ ಬಾರಿಯೂ ಹೋಸ್ಟ್ ಆಗಿ ಕಿಚ್ಚ ಸುದೀಪ್ ಅವರೇ ಮುಂದುವರೆಯುತ್ತಾರಂತೆ. ಇದಕ್ಕಾಗಿ ಕಿಚ್ಚ ಸುದೀಪ್ ಕೆಲವು ಕಂಡೀಷನ್‌ಗಳನ್ನ ಹಾಕಿದ್ದಾರೆ ಎನ್ನಲಾಗಿದೆ. ಈ ಬಾರಿ ದೊಡ್ಮನೆಗೆ ಯಾರೆಲ್ಲಾ ಸ್ಪರ್ಥಿಗಳು ಹೋಗುತ್ತಾರೆ ಎಂಬ ಡೌಟ್ ವೀಕ್ಷಕರಿಗೆ ಕಾಡುತ್ತಿದೆ. ಇನ್ನು ಸಾಮಾನ್ಯವಾಗಿ ಬಿಗ್ ಬಾಸ್ ಇಲ್ಲಿಯವರೆಗೆ ಮೂರು ತಿಂಗಳು ನಡೆಯುತ್ತಿತ್ತು. 15 ರಿಂದ 20 ಸ್ಫರ್ಧಿಗಳು ಇರುತ್ತಿದ್ದರು. … Continue reading Bigg Boss ಬಿಗ್ ಬಾಸ್ ಹೊಸ ಸೀಸನ್ ನಲ್ಲಿ ಯಾರೆಲ್ಲ ಇರಲಿದ್ದಾರೆ?
Copy and paste this URL into your WordPress site to embed
Copy and paste this code into your site to embed