Air India flight ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಭೂಸ್ಪರ್ಶ

newsics.com ದೆಹಲಿ; ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಇದೀಗ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ ಎನ್ನಲಾಗಿದೆ. ವಿಮಾನದಲ್ಲಿ 156 ಪ್ರಯಾಣಿಕರಿದ್ದರು ಮತ್ತು ವಿಮಾನದಲ್ಲಿ ಬಾಂಬ್ ಬೆದರಿಕೆ ಬಂದಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ. … Continue reading Air India flight ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಭೂಸ್ಪರ್ಶ