Air India flight ವಿಮಾನ ದುರಂತ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆ

newsics.com ನವದೆಹಲಿ : ಅಹಮದಾಬಾದ್‌ನಲ್ಲಿ ಪತನಗೊಂಡ ವಿಮಾನದ ಒಂದು ಬ್ಲಾಕ್‌ ಬಾಕ್ಸ್‌ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ವಿಮಾನದಲ್ಲಿದ್ದ 242 ಪ್ರಯಾಣಿಕರ ಪೈಕಿ 241 ಮಂದಿ ಹಾಗೂ ಕಟ್ಟಡದಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಬ್ಲ್ಯಾಕ್ ಬಾಕ್ಸ್ : ಬ್ಲ್ಯಾಕ್ ಬಾಕ್ಸ್ ವಿಮಾನದಲ್ಲಿ ಬಳಸಲಾಗುವ ಒಂದು ಎಲೆಕ್ಟ್ರಾನಿಕ್ ಸಾಧನ. ಇದನ್ನು ಫ್ಲೈಟ್ ಡೇಟಾ ರೆಕಾರ್ಡರ್ (FDR) ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ಅಂತಲೂ ಕರೆಯಲಾಗುತ್ತೆ. ಇದರಲ್ಲಿ ವಿಮಾನದ ಕಾರ್ಯಾಚರಣೆಯ ಮಾಹಿತಿ ಮತ್ತು ಕಾಕ್‌ಪಿಟ್ ಸಂಭಾಷಣೆಗಳನ್ನು ದಾಖಲಿಸಲಾಗುತ್ತದೆ. … Continue reading Air India flight ವಿಮಾನ ದುರಂತ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆ