Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Air India flight ವಿಮಾನ ದುರಂತ ಪ್ರಕರಣ: ಸಾವಿನ ಸಂಖ್ಯೆ 270ಕ್ಕೆ ಏರಿಕೆ
ದೇಶಪ್ರಮುಖ

Air India flight ವಿಮಾನ ದುರಂತ ಪ್ರಕರಣ: ಸಾವಿನ ಸಂಖ್ಯೆ 270ಕ್ಕೆ ಏರಿಕೆ

Share
1 Min Read
SHARE

newsics.com

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದದಲ್ಲಿ ಸಾವಿನ್ನಪ್ಪಿದವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ.

ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ನಿನ್ನೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ದುರಂತಕ್ಕೀಡಾಗಿತ್ತು.
ಇದೀಗ ವಿಮಾನ ದುರಂತದಲ್ಲಿ ಒಟ್ಟು 270 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ವಿಮಾನದಲ್ಲಿದ್ದ 242 ಜನರು ಹಾಗೂ ಬಿಜೆಎಂಸಿ ಮೆಡಿಕಲ್ ಹಾಸ್ಟೆಲ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು, ರೆಸಿಡೆಂಟ್ ಡಾಕ್ಟರ್ ಗಳ 6 ಮಂದಿ ಸಂಬಂಧಿಕರು ಸೇರಿದಂತೆ ವಿಮಾನ ದುರಂತದಲ್ಲಿ 270 ಜನರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Bike taxi service suspended ರಾಜ್ಯದಲ್ಲಿ ಜೂನ್ 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಹೈಕೋರ್ಟ್ ಆದೇಶ

TAGGED:Air India flight crash: Death toll rises to 270
Share This Article
Facebook Twitter Copy Link Print
Previous Article Bike taxi service suspended ರಾಜ್ಯದಲ್ಲಿ ಜೂನ್ 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಹೈಕೋರ್ಟ್ ಆದೇಶ
Next Article Flight tragedy ಅಪ್ಪನ ವ್ಯವಹಾರ ನೋಡಿಕೊಳ್ಳಲು ಎಂಬಿಎ ಮಾಡಿದ್ದ ಅಣ್ಣ- ತಂಗಿ ಸಾವು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?