ಏರ್ ಇಂಡಿಯಾ ವಿಮಾನ ಪತನ : ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

newsics.com ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 242 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್ ಗೆ ಆಗಮಿಸಿದ್ದು, ಅಪಘಾತದ ಸ್ಥಳವನ್ನು ಪರಿಶೀಲಿಸಲಿದ್ದಾರೆ , ಬಳಿಕ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್ ಗೆ ಕುಸಿದಿದ್ದು, ಭಾರಿ ಬೆಂಕಿ ಹೊತ್ತಿಕೊಂಡಿದೆ ಮತ್ತು … Continue reading ಏರ್ ಇಂಡಿಯಾ ವಿಮಾನ ಪತನ : ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ