Bike taxi service suspended ರಾಜ್ಯದಲ್ಲಿ ಜೂನ್ 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಹೈಕೋರ್ಟ್ ಆದೇಶ
newsics.com ಬೆಂಗಳೂರು: ಇದೇ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಪೂರ್ಣವಾಗಿ ಬ್ಯಾನ್ ಆಗಲಿದೆ. ಓಲಾ, ಉಬರ್, ರ‌್ಯಾಪಿಡೋ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಬೇಕಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ನಗರ, ಪಟ್ಟಣಗಳಲ್ಲಿ ಈ ಸೇವೆ ಬಂದ್ ಆಗಲಿದೆ. ಕಡಿಮೆ ಖರ್ಚಿನಲ್ಲಿ ಟ್ರಾಫಿಕ್‌ನಲ್ಲಿ ಹೆಚ್ಚಿನ ಸಮಯ ವ್ಯರ್ಥ ಮಾಡದೇ ಬೇಗನೆ ನಿಗದಿತ ಸ್ಥಳ ತಲುಪಬಹುದಾಗಿದ್ದ ಸೇವೆ ಸ್ಥಗಿತಗೊಳ್ಳುತ್ತಿರುವುದು ಹಲವರಿಗೆ ಕಷ್ಟವಾಗಲಿದೆ. ಸೇವೆ ಸ್ಥಗಿಗೊಳಿಸುವ ಸಂಬಂಧ ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ … Continue reading Bike taxi service suspended ರಾಜ್ಯದಲ್ಲಿ ಜೂನ್ 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed