ಲಾರಿ – ಆಂಧ್ರ ಸಾರಿಗೆ ಬಸ್ ನಡುವೆ ಡಿಕ್ಕಿ – ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು
newsics.com ದೇವನಹಳ್ಳಿ: ಆಂಧ್ರ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಓವರ್ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ … Continue reading ಲಾರಿ – ಆಂಧ್ರ ಸಾರಿಗೆ ಬಸ್ ನಡುವೆ ಡಿಕ್ಕಿ – ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು
Copy and paste this URL into your WordPress site to embed
Copy and paste this code into your site to embed