Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramaiah ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ: ಸಿದ್ದರಾಮಯ್ಯ ವಿರುದ್ಧ ದೂರು
ಕರ್ನಾಟಕಪ್ರಮುಖ

Siddaramaiah ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ: ಸಿದ್ದರಾಮಯ್ಯ ವಿರುದ್ಧ ದೂರು

Share
1 Min Read
SHARE

newsics.com

ಬೆಳಗಾವಿ: ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್‌ ಅಧಿಕಾರಿ ಯೊಬ್ಬರ ಮೇಲೆ ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬೆಳಗಾವಿಯ ಕ್ಯಾಂಪ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಕೇಂದ್ರದ ಬೆಲೆ ಏರಿಕೆ ನೀತಿ ವಿರೋಧಿಸಿ ಏಪ್ರಿಲ್‌ನಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾ ವೇಶದಲ್ಲಿ ವೇದಿಕೆ ಮೇಲೆ ಸಿಎಂ ಮಾತನಾಡುವಾಗ ಕೆಲ ಬಿಜೆಪಿ ಕಾರ್ಯಕರ್ತೆಯರು ಕಪ್ಪುಬಾವುಟ ಪ್ರದರ್ಶಿಸಿದ್ದರು. ಇದಕ್ಕೆ ಸಿಎಂ ಧಾರವಾಡದ ಎಎಸ್ಪಿ ನಾರಾಯಣ ರನ್ನು ತರಾಟೆಗೆ ತೆಗೆದುಕೊಂಡು ಹೊಡೆಯಲು ಕೈ ಎತ್ತಿದ್ದರು.

Gujarat Plane Crash ಮದುವೆಯಾಗಿ ಮೊದಲ ಬಾರಿ ಗಂಡನ ಭೇಟಿಗೆ ಲಂಡನ್‌ಗೆ ಹೊರಟಿದ್ದ ನವ ವಧು ದುರಂತ ಅಂತ್ಯ

TAGGED:Incident of raising hand to hit police officer: Complaint against Siddaramaiah
Share This Article
Facebook Twitter Copy Link Print
Previous Article Heavy Rain: ನಾಳೆ (ಜೂ.13) ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
Next Article Plane Crash: ಕೆಲ ದಿನಗಳ ಹಿಂದೆ ಕೆಲಸ ತೊರೆದಿದ್ದ ವೈದ್ಯೆ, ಇಡೀ ಕುಟುಂಬವೇ ಬಲಿ

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?