Siddaramaiah ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ: ಸಿದ್ದರಾಮಯ್ಯ ವಿರುದ್ಧ ದೂರು
newsics.com ಬೆಳಗಾವಿ: ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಯೊಬ್ಬರ ಮೇಲೆ ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಕೇಂದ್ರದ ಬೆಲೆ ಏರಿಕೆ … Continue reading Siddaramaiah ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ: ಸಿದ್ದರಾಮಯ್ಯ ವಿರುದ್ಧ ದೂರು
Copy and paste this URL into your WordPress site to embed
Copy and paste this code into your site to embed