MLA Vinay Kulkarni ಶಾಸಕ ವಿನಯ್ ಕುಲಕರ್ಣಿ ಮತ್ತೆ ಸಿಬಿಐ ವಶಕ್ಕೆ, ಜೈಲ್‌ಗೆ ಶಿಫ್ಟ್

newsics.com ಬೆಂಗಳೂರು: ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೋರ್ಟ್ ಸೂಚನೆ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಿದ್ದಾರೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದರು. ಅವರು ಕೋರ್ಟ್‌ಗೆ ಹಾಜರಾಗುತ್ತಿದ್ದಂತೆ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. Physical Intimacy: ಲೈಂಗಿಕ ಪ್ರಯೋಜನಗಳೇನು?; ದೇಹ ಹೀಗೆಲ್ಲಾ ಸಿಗ್ನಲ್‌ ನೀಡುತ್ತೆ ಅಂದ್ರೆ ಅದಕ್ಕೆ … Continue reading MLA Vinay Kulkarni ಶಾಸಕ ವಿನಯ್ ಕುಲಕರ್ಣಿ ಮತ್ತೆ ಸಿಬಿಐ ವಶಕ್ಕೆ, ಜೈಲ್‌ಗೆ ಶಿಫ್ಟ್