Air India flight ವಿಮಾನ ಪತನಕ್ಕೂ ಮೊದಲು ಪ್ರಯಾಣಿಕರ ಕಿರುಚಾಟ; ವೈರಲ್ ವಿಡಿಯೋ ನೋಡಿ
newsics.com ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ಗೆ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡ ಆಘಾತಕಾರಿ ಘಟನೆ ನಡೆದಿದೆ. ಹಲವಾರು ಕನಸುಗಳನ್ನು, ತಮ್ಮವರನ್ನು ಭೇಟಿಯಾಗುವ ಆಸೆಯನ್ನು ಹೊತ್ತು ಬಾನೆತ್ತರದಲ್ಲಿ ಹಾರುತ್ತಿದ್ದ ಮುಗ್ಧ ಜೀವಗಳು ಈ ದುರಂತದಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ವಿಮಾನ ಪತನದ ಭೀಕರ ದೃಶ್ಯವನ್ನು ನೋಡಿದಾಗ ಎದೆ ಝಲ್ ಎನ್ನುತ್ತೆ, ಇನ್ನೂ ವಿಮಾನ ಪತನಕ್ಕೂ ಮೊದಲು ಸಾವು ಕಣ್ಣ ಮುಂದೆ ಬಂದಾಗ ವಿಮಾನದೊಳಗಿದ್ದ ಪ್ರಯಾಣಿಕರು ಹಾಗೂ ಪೈಲಟ್‌ಗಳ ಅಸಹಾಯಕ ಪರಿಸ್ಥಿತಿ … Continue reading Air India flight ವಿಮಾನ ಪತನಕ್ಕೂ ಮೊದಲು ಪ್ರಯಾಣಿಕರ ಕಿರುಚಾಟ; ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed