Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Plane Crash: ಕೆಲ ದಿನಗಳ ಹಿಂದೆ ಕೆಲಸ ತೊರೆದಿದ್ದ ವೈದ್ಯೆ, ಇಡೀ ಕುಟುಂಬವೇ ಬಲಿ
ಪ್ರಮುಖ

Plane Crash: ಕೆಲ ದಿನಗಳ ಹಿಂದೆ ಕೆಲಸ ತೊರೆದಿದ್ದ ವೈದ್ಯೆ, ಇಡೀ ಕುಟುಂಬವೇ ಬಲಿ

Share
1 Min Read
SHARE

newsics.com

ಅಹಮದಾಬಾದ್: ಏರ್ ಇಂಡಿಯಾ ಭೀಕರ ವಿಮಾನ ದುರಂತದಲ್ಲಿ ರಾಜಸ್ಥಾನದ ಬನ್ಸ್ವಾರಾ ಮೂಲದ ಕುಟುಂಬವೇ ಬಲಿಯಾಗಿದ್ದು, ವಿಮಾನ ಹಾರಾಟ ಆರಂಭಿಸುವ ಮುನ್ನ ತೆಗೆದ ಸೆಲ್ಫಿ ವೈರಲ್ ಆಗುತ್ತಿದ್ದು ಎಲ್ಲರಲ್ಲಿ ಕಣ್ಣೀರು ತರಿಸುತ್ತಿದೆ.

ಪ್ರತೀಕ್ ಜೋಶಿ ಆರು ವರ್ಷಗಳ ಹಿಂದೆ ಲಂಡನ್‌ನಲ್ಲಿ ವಾಸಿಸುತ್ತಿದ್ದರು.
ಸಾಫ್ಟ್‌ವೇರ್ ವೃತ್ತಿಪರರಾಗಿದ್ದ ಅವರು, ಪತ್ನಿ ಮತ್ತು ಮೂವರು ಮುದ್ದಾದ ಮಕ್ಕಳೊಂದಿಗೆ ಲಂಡನ್ ನಲ್ಲಿ ಜೀವನ ಕಟ್ಟುವ ಕನಸು ಕಂಡಿದ್ದರು. ವೀಸಾ ಸೇರಿ ಸರಿಯಾದ ಅನುಮತಿಗಳಿಗಾಗಿ ವರ್ಷಗಳ ಕಾಲ ಕಾದ ನಂತರ, ಕನಸು ಅಂತಿಮವಾಗಿ ನನಸಾಗಿತ್ತು. ಕೇವಲ ಎರಡು ದಿನಗಳ ಹಿಂದೆ, ಅವರ ಪತ್ನಿ, ಉದಯಪುರದ ಪ್ರಸಿದ್ಧ ವೈದ್ಯೆ ಡಾ. ಕೋಮಿ ವ್ಯಾಸ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಬ್ಯಾಗ್ ಗಳು ಪ್ಯಾಕ್ ಆಗಿದ್ದವು, ವಿದಾಯ ಹೇಳಿ ಭವಿಷ್ಯವು ಕೈಗೆಟುಕುವ ದೂರದಲ್ಲಿದೆ ಎಂದು ಪ್ರಯಾಣ ಆರಂಭಿಸಿದ್ದರು.
ಐದು ವರ್ಷದ ಅವಳಿ ಹೆಣ್ಣು ಮಕ್ಕಳು ಸೇರಿ ಉತ್ಸಾಹದಿಂದ ತುಂಬಿದ ಕುಟುಂಬವು ಲಂಡನ್‌ಗೆ ಪ್ರಯಾಣಿಸಲು ಏರ್ ಇಂಡಿಯಾ ವಿಮಾನ 171 ಅನ್ನು ಹತ್ತಿತ್ತು. ವಿಮಾನದ ಸೀಟಿನಲ್ಲಿ ಕುಳಿತು ಬಳಿಕ ಸೆಲ್ಫಿ ಕ್ಲಿಕ್ಕಿಸಿ ಸಂಬಂಧಿಕರಿಗೆ ಕಳುಹಿಸಿ ಸಂಭ್ರಮ ಪಟ್ಟಿದ್ದರು. ಆದರೆ ಆ ಸಂಭ್ರಮ ಹೆಚ್ಚು ಹೊತ್ತು ಉಳಿಯಲಿಲ್ಲ. ವಿಮಾನವೇರಿದ ಕೆಲವೇ ಕ್ಷಣಗಳಲ್ಲಿ ವಿಮಾನವು ತಾಂತ್ರಿಕ ದೋಷದಿಂದ ಜನನಿಬಿಡ ಪ್ರದೇಶದಲ್ಲಿ ಪತನವಾಯಿತು. ಪ್ರತೀಕ್ ಜೋಶಿ ಕುಟುಂಬ ಕಂಡ ಕನಸುಗಳೆಲ್ಲವೂ ಕ್ಷಣಮಾತ್ರದಲ್ಲಿ ನುಚ್ಚು ನೂರಾಯಿತು. ಸಣ್ಣ ಮಕ್ಕಳು ಸೇರಿಂದತೆ, ಕುಟುಂಬದ ಯಾವುದೇ ಸದಸ್ಯರೂ ಘಟನೆಯಲ್ಲಿ ಬದುಕುಳಿದಿಲ್ಲ. ಅವರು ತೆಗೆದ ಕೊನೆಯ ಸೆಲ್ಫಿ ಮಾತ್ರ ಎಲ್ಲದೆ ಹರಿದಾಡುತ್ತಿದೆ.

Siddaramaiah ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ: ಸಿದ್ದರಾಮಯ್ಯ ವಿರುದ್ಧ ದೂರು

TAGGED:entire family killedPlane Crash: Doctor who left work a few days ago
Share This Article
Facebook Twitter Copy Link Print
Previous Article Siddaramaiah ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ: ಸಿದ್ದರಾಮಯ್ಯ ವಿರುದ್ಧ ದೂರು
Next Article ಸಿಕ್ತು 300 ವರ್ಷ ಹಿಂದೆ ಮುಳುಗಿದ ಹಡಗು; ಇದರಲ್ಲಿದೆ 200 ಟನ್ ಚಿನ್ನ

Popular Posts

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

You Might Also Like

ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Social Networks

Facebook-f Instagram Twitter
Welcome Back!

Sign in to your account

Lost your password?