Siddaramaiah ಸಿಎಂ ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ
newsics.com ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮನೆಯ ಕೂಗಳತೆ ದೂರದಲ್ಲೇ ಕಳ್ಳತನ ನಡೆದಿರುವಂತಹ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಮಾರ ಕೃಪಾ ವೆಸ್ಟ್ನಲ್ಲಿ ಹಾಡಹಗಲೇ ಕಂಪೌಂಡ್ ಜಿಗಿದು ಸಂಪ್ ಮುಚ್ಚಳವನ್ನು ಖದೀಮ ಕಳ್ಳತನ ಮಾಡಿದ್ದಾನೆ. ಬಳಿಕ ಜನರ ಓಡಾಟ ಕಡಿಮೆಯಾದ ಬಳಿಕ ಮತ್ತೆ ಬಂದು ಅದನ್ನು ಕದ್ದೊಯ್ದಿದ್ದಾನೆ. ಹಾಡಹಗಲೇ ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೈಗ್ರೌಂಡ್ಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು
Copy and paste this URL into your WordPress site to embed
Copy and paste this code into your site to embed