Kamal Haasan ಥಗ್ ಲೈಫ್ ಸಿನಿಮಾ ಬಿಡುಗಡೆ ವಿವಾದ: ಜೂ.20 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

newsics.com ಬೆಂಗಳೂರು: ರಾಜ್ಯದಲ್ಲಿ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಕುರಿತಾದ ವಿಚಾರಣೆಯನ್ನು ಹೈಕೋರ್ಟ್‌ ಜೂನ್‌ 20ಕ್ಕೆ ಮುಂದೂಡಿದೆ.   ನಟ ಕಮಲ್ ಹಾಸನ್ ಅವರು ವಿವಾದಾತ್ಮಕ ಹೇಳಿಕೆ ನೀಡಿ ನಂತರ ಕರ್ನಾಟಕದಲ್ಲಿ ಅವರ ಸಿನಿಮಾ ಬಿಡುಗಡೆಗೆ ತೀವ್ರ ವಿರೋಧ ಕೇಳಿ ಬಂದಾಗ ಸಿನಿಮಾ ರಿಲೀಸ್ ಮಾಡೋಕೆ ಭದ್ರತೆ ಕೊಡಬೇಕು, ಸಿನಿಮಾ ನೋಡಲು ಬರೋರಿಗೆ ರಕ್ಷಣೆ ಕೊಡಬೇಕು ಅಂತ ಹೈ ಕೋರ್ಟ್​ನ ಮೆಟ್ಟಿಲೇರಿದ್ದರು.   ತಮಿಳಿನಿಂದ ಕನ್ನಡ ಹುಟ್ಟಿದೆ’ ಎಂದು ಹೇಳುವ ಮೂಲಕ ನಟ … Continue reading Kamal Haasan ಥಗ್ ಲೈಫ್ ಸಿನಿಮಾ ಬಿಡುಗಡೆ ವಿವಾದ: ಜೂ.20 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್