Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s prediction ಇಂದಿನ ರಾಶಿ ಭವಿಷ್ಯ, 13-06-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
ಈ ದಿನದಿನ ಭವಿಷ್ಯಪಂಚಾಂಗಪ್ರಮುಖ

Today’s prediction ಇಂದಿನ ರಾಶಿ ಭವಿಷ್ಯ, 13-06-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Share
3 Min Read
SHARE

newsics.com

ಶುಭ ದಿನ

ಇಂದಿನ ರಾಶಿ ಭವಿಷ್ಯ

13-06-2025, ಶುಕ್ರವಾರ

——–

ಮೇಷ

ಉದ್ಯೋಗ ಯತ್ನಗಳು ನಿಧಾನವಾಗಿ ಸಾಗುತ್ತವೆ. ಕೈಗೊಂಡ ಕೆಲಸಗಳಲ್ಲಿ ಹೆಚ್ಚು ಶ್ರಮ ಬೇಕಾಗುತ್ತದೆ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ದೇವಾಲಯ ಭೇಟಿ ನೀಡುತ್ತೀರಿ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಕೆಲವು ಸಮಸ್ಯೆಗಳು ಎದುರಾಗುತ್ತವೆ. ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಣಯಗಳು ಒಳ್ಳೆಯದಲ್ಲ. ಆಕಸ್ಮಿಕ ಪ್ರಯಾಣ ಮಾಡಬೇಕಾಗುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಬೂದು

———

ವೃಷಭ

ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು ಉಂಟಾಗುತ್ತವೆ. ವ್ಯಾಪಾರಗಳಲ್ಲಿ ಏರುಪೇರುಗಳಿರುತ್ತವೆ. ಆತ್ಮೀಯರಿಂದ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಹೊಸ ಸಾಲಗಳನ್ನು ತೆಗೆದುಕೊಳ್ಳುತ್ತೀರಿ. ಕುಟುಂಬ ವ್ಯವಹಾರಗಳ ಆಲೋಚನೆಗಳಲ್ಲಿ ಲ್ಲಿ ಸ್ಥಿರತೆ ಇರುವುದಿಲ್ಲ. ಉದ್ಯೋಗದಲ್ಲಿ ನಿರುತ್ಸಾಹ ವಾತಾವರಣ ಇರುತ್ತದೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಹಳದಿ

——–

ಮಿಥುನ

ಖರ್ಚು ಹಾಗೂ ಶ್ರಮದಿಂದಲೂ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ದೂರದ ಸಂಬಂಧಿಗಳಿಂದ ಆಸಕ್ತಿದಾಯಕ ಮಾಹಿತಿ ಸಿಗುತ್ತದೆ. ಸಂಬಂಧಿಗಳೊಂದಿಗೆ ಜಗಳಗಳು ಉಂಟಾಗುತ್ತದೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಕೆಲವು ವಿಚಾರಗಳಲ್ಲಿ ಆಕಸ್ಮಿಕವಾಗಿ ನಿರ್ಧಾರಗಳು ಬದಲಾಗುತ್ತವೆ. ಆರ್ಥಿಕ ಸ್ಥಿತಿ ಹೆಚ್ಚು ಅನುಕೂಲಕರವಾಗಿರುವುದಿಲ್ಲ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ಬೂದು ಬಣ್ಣ

——-

ಕರ್ಕಾಟಕ

ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೈಗೊಂಡ ಕೆಲಸಗಳು ಹೆಚ್ಚು ಫಲ ನೀಡುವುದಿಲ್ಲ. ಸಂಬಂಧಿಗಳೊಂದಿಗೆ ವಿವಾದ ಉಂಟಾಗುತ್ತದೆ. ಸ್ನೇಹಿತರೊಂದಿಗೆ ವಿವಾದ ಉಂಟಾಗುತ್ತಡೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ತೊಂದರೆಗಳು ಹೆಚ್ಚಾಗುತ್ತವೆ. ಹಳೆಯ ಸಾಲ ತೀರಿಸಲು ಹೊಸ ಪ್ರಯತ್ನಗಳು ನಡೆಯುತ್ತವೆ. ವ್ಯರ್ಥ ಪ್ರಯಾಣಗಗಳನ್ನು ಮಾಡಬೇಕಾಗುತ್ತದೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಕೆಂಪು

———

ಸಿಂಹ

ಸಮಾಜದಲ್ಲಿ ಗೌರವ ಹಾಗೂ ಪ್ರತಿಷ್ಟೆಗಳು ಹೆಚ್ಚಾಗುತ್ತವೆ. ದೂರದ ಸಂಬಂಧಿಗಳ ಭೇಟಿಯಿಂದ ಸಂತೋಷ ಉಂಟಾಗುತ್ತದೆ. ಸ್ಥಿರಾಸ್ತಿ ಖರೀದಿ ಸಾಧ್ಯತೆ ಇದೆ. ವ್ಯಾಪಾರಗಳು ಲಾಭದ ದಾರಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ಸಂಭ್ರಮ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ನೀಲಿ

———-

ಕನ್ಯಾ

ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಸಮಸ್ಯಾತ್ಮಕ ವಾತಾವರಣ ಇರುತ್ತದೆ. ಕುಟುಂಬದ ಜಗಳಗಳು ಪರಿಹಾರಗೊಳ್ಳುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಕೈಗೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತವೆ. ದೂರದ ಸಂಬಂಧಿಗಳನ್ನು ಭೇಟಿಯಾಗುತ್ತಾರೆ. ಆಕಸ್ಮಿಕ ಪ್ರಯಾಣ ಸಾಧ್ಯತೆ ಇದೆ. ದೇವಾಲಯದರ್ಶನ ಮಾಡುತ್ತೀರಿ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಕೆಂಪು

———–

ತುಲಾ

ಆಪ್ತರಿಂದ ಶುಭಕಾರ್ಯಗಳ ಆಹ್ವಾನಗಳು ಸಿಗುತ್ತವೆ. ಮನೆಯ ಹೊರಗಡೆ ಆಶ್ಚರ್ಯಕರ ಘಟನೆಗಳು ಸಂಭವಿಸುತ್ತವೆ. ಬರಬೇಕಾದ ಹಣ ವಸೂಲಿ ಆಗುತ್ತದೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಪ್ರೋತ್ಸಾಹಕಾರಿ ವಾತಾವರಣ ಇರುತ್ತದೆ. ಆತ್ಮೀಯರೊಂದಿಗೆ ಸಂಭ್ರಮದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗುತ್ತದೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಹಳದಿ

———–

ವೃಶ್ಚಿಕ

ರಾಜಕೀಯ ಪ್ರಮುಖರಿಂದ ಅಪರೂಪದ ಆಹ್ವಾನ ಸಿಗುತ್ತದೆ. ದೀರ್ಘಕಾಲದ ವಿವಾದಗಳು ಪರಿಹಾರವಾಗುತ್ತವೆ. ಆಕಸ್ಮಿಕ ಹಣ ಲಾಭ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾರೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ಕೆಂಪು

———–

ಧನುಸ್ಸು

ದೈವಚಿಂತನೆ ಹೆಚ್ಚಾಗುತ್ತದೆ. ಖರ್ಚಿನ ವಿಷಯದಲ್ಲಿ ಪುನರಾಲೋಚನೆ ಮಾಡುವುದು ಉತ್ತಮ. ಪ್ರಮುಖ ಕೆಲಸಗಳಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ವ್ಯಾಪಾರ ಹಾಗೂ ಉದ್ಯೋಗಗಳು ಸಾಧಾರಣವಾಗಿ ಸಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆತ್ಮೀಯರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ನೀಲಿ

————

ಮಕರ

ವ್ಯಾಪಾರ ವ್ಯವಹಾರಗಳಲ್ಲಿ ಹಿರಿಯರ ಸಲಹೆ ತೆಗೆದುಕೊಳ್ಳುವುದು ಒಳಿತು. ಪ್ರಮುಖ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ಕುಟುಂಬದೊಳಗಿನ ಕೆಲ ಜಗಳಗಳು ಕಿರಿಕಿರಿ ಉಂಟುಮಾಡುತ್ತವೆ. ಉದ್ಯೋಗದಲ್ಲಿ ಹೊಸ ಸಮಸ್ಯೆಗಳು ಎದುರಾಗುತ್ತವೆ. ಆರ್ಥಿಕ ಸ್ಥಿತಿ ನಿರಾಶೆ ಉಂಟುಮಾಡುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೀಲಿ

———–

ಕುಂಭ

ಹೊಸ ವಾಹನ ಖರೀದಿ ಯೋಗವಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸುತ್ತಾರೆ. ವೃತ್ತಿ ಹಾಗೂ ವ್ಯಾಪಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಹೊಸ ನಿರೀಕ್ಷೆಗಳು ಹುಟ್ಟುತ್ತವೆ. ಆತ್ಮೀಯರಿಂದ ಶುಭವಾರ್ತೆಗಳು ಸಿಗುತ್ತವೆ. ಆರ್ಥಿಕ ವ್ಯವಹಾರಗಳು ಪ್ರೋತ್ಸಾಹಕಾರಿಯಾಗಿ ಸಾಗುತ್ತವೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ನೀಲಿ

———–

ಮೀನ

ಹೊಸ ವಾಹನ ಯೋಗವಿದೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳ ಪರಿಚಯವಾಗುತ್ತದೆ. ಸ್ಥಿರಾಸ್ತಿ ಖರೀದಿಗೆ ಅಡೆತಡೆಗಳು ದೂರವಾಗುತ್ತವೆ. ವ್ಯಾಪಾರ ವಿಸ್ತರಣೆಗೆ ಅಡೆತಡೆಗಳು ದೂರವಾಗುತ್ತವೆ. ಉದ್ಯೋಗದಲ್ಲಿ ಪದೋನ್ನತಿ ಸಾಧ್ಯತೆ ಇದೆ. ಕುಟುಂಬ ಸದಸ್ಯರೊಂದಿಗೆ ಶುಭಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಬರಬೇಕಾದ ಹಣ ವಸೂಲಿ ಆಗುತ್ತದೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಹಳದಿ

TAGGED:#almanac #zodiac #prediction #13-06-2025 #friday #horoscope #planetary #positions #newsics #news #ಭವಿಷ್ಯ
Share This Article
Facebook Twitter Copy Link Print
Previous Article Relationship Tips: ಪತಿಯೊಂದಿಗೆ ಜಗಳವಾಡುವಾಗ ಈ ವಿಷಯಗಳನ್ನು ನೆನಪಿಡಿ
Next Article Ahmedabad Plane Crash ಟ್ರಾಫಿಕ್ ಜಾಮ್.. ಫ್ಲೈಟ್ ಮಿಸ್.. ಉಳಿಯಿತು ಮೆಹಿಳೆಯ ಜೀವ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?