Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ahmedabad Plane Crash ಟ್ರಾಫಿಕ್ ಜಾಮ್.. ಫ್ಲೈಟ್ ಮಿಸ್.. ಉಳಿಯಿತು ಮೆಹಿಳೆಯ ಜೀವ
ದೇಶ

Ahmedabad Plane Crash ಟ್ರಾಫಿಕ್ ಜಾಮ್.. ಫ್ಲೈಟ್ ಮಿಸ್.. ಉಳಿಯಿತು ಮೆಹಿಳೆಯ ಜೀವ

Share
1 Min Read
SHARE

newsics.com

ಅಹ್ಮದಾಬಾದ್‌ನ ಟ್ರಾಫಿಕ್‌ನಲ್ಲಿ ಸಿಲುಕಿ ಲಂಡನ್ ವಿಮಾನ ತಪ್ಪಿಸಿಕೊಂಡ ಮಹಿಳೆಯೊಬ್ಬರು ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿದ್ದಾರೆ. ವಿಮಾನ ತಪ್ಪಿದ್ದಕ್ಕೆ ನಿರಾಸೆಗೊಂಡಿದ್ದ ಭೂಮಿ, ಇದೀಗ ಇದೇ ತನ್ನ ಜೀವ ಉಳಿಸಿದೆ ಎಂದು ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಅಹ್ಮದಾಬಾದ್‌ನ ಭಾರೀ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಭೂಮಿ ಚೌಹಾಣ್‌ಗೆ ತಾವು ಹತ್ತಬೇಕಿದ್ದ ಲಂಡನ್ ವಿಮಾನ ತಪ್ಪಿಹೋಗುತ್ತದೆಯೇನೋ ಎಂಬ ಆತಂಕ, ಚಡಪಡಿಕೆ ಇತ್ತು. ಎರಡು ವರ್ಷಗಳ ನಂತರ ಭಾರತಕ್ಕೆ ಬಂದು.. ಮತ್ತೆ ಲಂಡನ್‌ನಲ್ಲಿರುವ ಪತಿಯನ್ನ ಸೇರಬೇಕೆಂಬ ತವಕದಲ್ಲಿದ್ದ ಅವರಿಗೆ, ಆ ಟ್ರಾಫಿಕ್ ತೀವ್ರ ಕಿರಿಕಿರಿ ಎನಿಸಿತ್ತು. ಕೊನೆಗೂ ಏರ್‌ಪೋರ್ಟ್‌ ತಲುಪಿದಾಗ ತಿಳಿಯಿತು. ಅವರು ಹತ್ತಬೇಕಿದ್ದ ಏರ್‌ ಇಂಡಿಯಾ ವಿಮಾನ ಎಐ-171 ಟೇಕಾಫ್‌ ಆಗಿದೆ.

ನಾನು ದೇವರಿಗೆ ಕೈ ಮುಗಿತೀನಿ. ನನ್ನ ಗಣಪತಿ ಬಪ್ಪಾ ನನ್ನನ್ನ ಉಳಿಸಿದ್ರು,” ಅಂತ ಭೂಮಿ ಚೌಹಾಣ್ ರಿಪಬ್ಲಿಕ್ ಟಿವಿಗೆ ಹೇಳ್ತಿದ್ರು. ಅವರು ಅಹಮದಾಬಾದ್ ಏರ್‌ಪೋರ್ಟ್‌ಗೆ ಹೋಗೋ ದಾರಿಯಲ್ಲಿ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್‌ನಲ್ಲಿ ಸಿಕ್ಕಾಕೊಂಡ್ರಂತೆ. ಅದಕ್ಕೆ ವಿಮಾನ ಹತ್ತೋಕೆ ಲೇಟ್ ಆಗೋಯ್ತು. “ಆ ಹತ್ತು ನಿಮಿಷ ತಡವಾಗಿದ್ದಕ್ಕೆ ನಾನು ವಿಮಾನ ಹತ್ತೋಕೆ ಆಗ್ಲಿಲ್ಲ. ಇದನ್ನ ಹೇಗೆ ಹೇಳೋದು ಅಂತ ಗೊತ್ತಿಲ್ಲ,” ಅಂತ ಅವರು ಆಶ್ಚರ್ಯದಿಂದ ನುಡಿದ್ರು.

Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 13-06-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Life style ಸಿಲ್ಕ್ ಸೀರೆಗಳು ಹೊಳಪನ್ನು ಕಳೆದುಕೊಳ್ಳದಂತೆ ಕಾಪಾಡುವುದು ಹೇಗೆ..?

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?