Ahmedabad Plane Crash ಟ್ರಾಫಿಕ್ ಜಾಮ್.. ಫ್ಲೈಟ್ ಮಿಸ್.. ಉಳಿಯಿತು ಮೆಹಿಳೆಯ ಜೀವ

newsics.com ಅಹ್ಮದಾಬಾದ್‌ನ ಟ್ರಾಫಿಕ್‌ನಲ್ಲಿ ಸಿಲುಕಿ ಲಂಡನ್ ವಿಮಾನ ತಪ್ಪಿಸಿಕೊಂಡ ಮಹಿಳೆಯೊಬ್ಬರು ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿದ್ದಾರೆ. ವಿಮಾನ ತಪ್ಪಿದ್ದಕ್ಕೆ ನಿರಾಸೆಗೊಂಡಿದ್ದ ಭೂಮಿ, ಇದೀಗ ಇದೇ ತನ್ನ ಜೀವ ಉಳಿಸಿದೆ ಎಂದು ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಹ್ಮದಾಬಾದ್‌ನ ಭಾರೀ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಭೂಮಿ ಚೌಹಾಣ್‌ಗೆ ತಾವು ಹತ್ತಬೇಕಿದ್ದ ಲಂಡನ್ ವಿಮಾನ ತಪ್ಪಿಹೋಗುತ್ತದೆಯೇನೋ ಎಂಬ ಆತಂಕ, ಚಡಪಡಿಕೆ ಇತ್ತು. ಎರಡು ವರ್ಷಗಳ ನಂತರ ಭಾರತಕ್ಕೆ ಬಂದು.. ಮತ್ತೆ ಲಂಡನ್‌ನಲ್ಲಿರುವ ಪತಿಯನ್ನ ಸೇರಬೇಕೆಂಬ ತವಕದಲ್ಲಿದ್ದ ಅವರಿಗೆ, ಆ ಟ್ರಾಫಿಕ್ ತೀವ್ರ ಕಿರಿಕಿರಿ … Continue reading Ahmedabad Plane Crash ಟ್ರಾಫಿಕ್ ಜಾಮ್.. ಫ್ಲೈಟ್ ಮಿಸ್.. ಉಳಿಯಿತು ಮೆಹಿಳೆಯ ಜೀವ