Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ವ್ಯಕ್ತಿ ಭೇಟಿಯಾಗಿ ಪ್ರಧಾನಿ ಮೋದಿ ಹೇಳಿದ್ದೇನು?
ದೇಶಪ್ರಮುಖ

ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ವ್ಯಕ್ತಿ ಭೇಟಿಯಾಗಿ ಪ್ರಧಾನಿ ಮೋದಿ ಹೇಳಿದ್ದೇನು?

Share
1 Min Read
SHARE

newsics.com

ನವದೆಹಲಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 241 ಪ್ರಯಾಣಿಕರು ಮೃತಪಟ್ಟಿದ್ದು, ಗಾಯಗೊಂಡವರನ್ನು ಭೇಟಿಯಾಗಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ.

ರಮೇಶ್ ತಾನು ಹೇಗೆ ಬಚಾವಾದೆ ಅಂತ ಪ್ರಧಾನಿ ಮೋದಿಯವರಿಗೆ ವಿವರಿಸಿದರು. ವಿಮಾನ ಅಪ್ಪಳಿಸುವ ವಿಷಯ ಗೊತ್ತಾಗುತ್ತಿದ್ದಂತೆ ರಮೇಶ್ ಎಮರ್ಜೆನ್ಸಿ ಎಕ್ಸಿಟ್ ಓಪನ್ ಮಾಡಿ ಕೆಳಗೆ ಧುಮುಕಿದರಂತೆ. ಅವರು ಹೇಳೋದನ್ನು ಪ್ರಧಾನಿ ಮೋದಿ ಗಮನವಿಟ್ಟು ಕೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್ ಗೆ ಆಗಮಿಸಿದ್ದು, ಅಪಘಾತದ ಸ್ಥಳವನ್ನು ಪರಿಶೀಲಿಸಿದ್ದಾರೆ. ಬಳಿಕ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 241 ಜನರು ಸಾವನ್ನಪ್ಪಿದ್ದಾರೆ.

Siddaramaiah ಸಿಎಂ ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ

TAGGED:What did PM Modi say after meeting a survivor of the Air India plane crash?
Share This Article
Facebook Twitter Copy Link Print
Previous Article Siddaramaiah ಸಿಎಂ ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ
Next Article Air India flight ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಭೂಸ್ಪರ್ಶ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?