ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ವ್ಯಕ್ತಿ ಭೇಟಿಯಾಗಿ ಪ್ರಧಾನಿ ಮೋದಿ ಹೇಳಿದ್ದೇನು?

newsics.com ನವದೆಹಲಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 241 ಪ್ರಯಾಣಿಕರು ಮೃತಪಟ್ಟಿದ್ದು, ಗಾಯಗೊಂಡವರನ್ನು ಭೇಟಿಯಾಗಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ರಮೇಶ್ ತಾನು ಹೇಗೆ ಬಚಾವಾದೆ ಅಂತ ಪ್ರಧಾನಿ ಮೋದಿಯವರಿಗೆ ವಿವರಿಸಿದರು. ವಿಮಾನ ಅಪ್ಪಳಿಸುವ ವಿಷಯ ಗೊತ್ತಾಗುತ್ತಿದ್ದಂತೆ ರಮೇಶ್ ಎಮರ್ಜೆನ್ಸಿ ಎಕ್ಸಿಟ್ ಓಪನ್ ಮಾಡಿ ಕೆಳಗೆ ಧುಮುಕಿದರಂತೆ. ಅವರು ಹೇಳೋದನ್ನು ಪ್ರಧಾನಿ ಮೋದಿ ಗಮನವಿಟ್ಟು ಕೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್ ಗೆ ಆಗಮಿಸಿದ್ದು, ಅಪಘಾತದ ಸ್ಥಳವನ್ನು … Continue reading ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ವ್ಯಕ್ತಿ ಭೇಟಿಯಾಗಿ ಪ್ರಧಾನಿ ಮೋದಿ ಹೇಳಿದ್ದೇನು?