ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್ ಗೀಳು; ವರದಿಯಲ್ಲಿ ಬಹಿರಂಗ
newsics.com ಬೆಂಗಳೂರು : ಹೆಚ್ಚುತ್ತಿರುವ ಆನ್‌ಲೈನ್ ಮತ್ತು ಮೊಬೈಲ್ ಬಳಕೆ ಮಕ್ಕಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದ್ದು, ಅದರಿಂದ ಮಕ್ಕಳು ಹೆಚ್ಚಾಗಿ ಆನ್‌ಲೈನ್ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುತ್ತಿರುವ ಅಘಾತಕಾರಿ ಅಂಶವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬಹಿರಂಗಪಡಿಸಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಚೈಲ್ಡ್ ಫಂಡ್ ಇಂಡಿಯಾ ಸಂಸ್ಥೆ ಸಹಯೋಗದಲ್ಲಿ ಸಿದ್ಧಪಡಿಸಿರುವ ‘ರಾಜ್ಯದಲ್ಲಿ ಮಕ್ಕಳ ಆನ್‌ಲೈನ್ ಅಪಾಯಗಳ ಕುರಿತು ವಿಶೇಷ ಅಧ್ಯಯನ’ ವರದಿಯಲ್ಲಿ ಹಲವು ಅಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ. ಆನ್‌ಲೈನ್ ಬಳಕೆ … Continue reading ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್ ಗೀಳು; ವರದಿಯಲ್ಲಿ ಬಹಿರಂಗ
Copy and paste this URL into your WordPress site to embed
Copy and paste this code into your site to embed