Ar India flight ಏರ್ ಇಂಡಿಯಾ ವಿಮಾನ ಪೈಲಟ್ ಎಟಿಸಿಗೆ ಕಳುಹಿಸಿದ್ದ ಕೊನೆಯ ಸಂದೇಶ ಬಯಲು!

newsics.com ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಹಮದಾಬಾದ್ ನಲ್ಲಿ ಪತನಗೊಂಡ ಘಟನೆ ಸಂಬಂಧ ಅತಿದೊಡ್ಡ ಮಾಹಿತಿಯೊಂದು ಇದೀಗ ಬೆಳಕಿಗೆ ಬಂದಿದೆ. ವಿಮಾನ ಅಪಘಾತಕ್ಕೂ ಮುನ್ನ ಪೈಲಟ್ ಎಟಿಸಿಗೆ (ATC) ಕಳುಹಿಸಿದ್ದ ಸಂದೇಶ ಬೆಳಕಿಗೆ ಬಂದಿದೆ. ಏರ್ ಇಂಡಿಯಾ ವಿಮಾನ ಪೈಲಟ್ ಕೊನೆಯ ಸಂದೇಶವೇನು? ಪೈಲಟ್ ಸುಮಿತ್ ಸಭರ್ವಾಲ್ ಅವರು ಕೊನೆಯದಾಗಿ, ‘ಮೇಡೇ, ಮೇಡೇ, ಮೇಡೇ’ ಎಂದು ಸಂದೇಶ ಕಳುಹಿಸಿದ್ದರು. ಅಲ್ಲದೆ, ‘ಟೇಕಾಫ್ಗೆ ಸಾಕಷ್ಟು ಪ್ರೆಷರ್ ಸಿಗುತ್ತಿಲ್ಲ. ವಿದ್ಯುತ್ ಪೂರೈಕೆ ಕಡಿಮೆಯಾಗುತ್ತಿದೆ, ವಿಮಾನ ಟೇಕ್ ಆಫ್ ಆಗುತ್ತಿಲ್ಲ, ನಾವು … Continue reading Ar India flight ಏರ್ ಇಂಡಿಯಾ ವಿಮಾನ ಪೈಲಟ್ ಎಟಿಸಿಗೆ ಕಳುಹಿಸಿದ್ದ ಕೊನೆಯ ಸಂದೇಶ ಬಯಲು!