Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಬಾಲಕಿಗೆ ಮರ್ಮಾಂಗ ತೋರಿಸಿದ ವೃದ್ಧನಿಗೆ ಬಿತ್ತು ಧರ್ಮದೇಟು -ವೈರಲ್ ವಿಡಿಯೋ ನೋಡಿ
ವೈರಲ್

Viral ಬಾಲಕಿಗೆ ಮರ್ಮಾಂಗ ತೋರಿಸಿದ ವೃದ್ಧನಿಗೆ ಬಿತ್ತು ಧರ್ಮದೇಟು -ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ರೈಲಿನಲ್ಲಿ ತನ್ನ ಮರ್ಮಾಂಗ ತೋರಿಸಿ ವೃದ್ಧ ವ್ಯಕ್ತಿಗೆ 15 ವರ್ಷದ ಬಾಲಕಿ ತನ್ನ ಚಪ್ಪಲಿಯಿಂದ ಥಳಿಸಿರುವ ಘಟನೆಅ ಗರ್ತಲಾ ಮತ್ತು ಫಿರೋಜ್‌ಪುರದ ನಡುವೆ ಚಲಿಸುವ ತ್ರಿಪುರ ಸುಂದರಿ ಎಕ್ಸ್‌ಪ್ರೆಸ್‌ನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರೈಲು ಸುರಂಗದ ಮೂಲಕ ಹಾದುಹೋಗುತ್ತಿದ್ದಾಗ ಈ ಪರಿಸ್ಥಿತಿಯನ್ನು ಬಳಸಿಕೊಂಡ ಇಬ್ರಾಹಿಂ ಬಾಲಕಿಯ ಮುಂದೆ ಕುಳಿತು ತನ್ನ ಮರ್ಮಾಂಗವನ್ನು ಪ್ರದರ್ಶಿಸಿದ್ದಾನೆ.ಮೊಹಮ್ಮದ್ ಇಬ್ರಾಹಿಂನ ನೀಚ ಕೃತ್ಯದ ವೀಡಿಯೊವನ್ನು ಸಂತ್ರಸ್ತೆ ರೆಕಾರ್ಡ್ ಮಾಡಿಕೊಂಡಿದ್ದಾಳೆ. ಈ ವಿಷಯವು ಇತರ ಪ್ರಯಾಣಿಕರ ಗಮನಕ್ಕೆ ಬಂದಿದ್ದು ಆರೋಪಿಗೆ ಹಿಡಿದು ಪದೇ ಪದೇ ಕಪಾಳಮೋಕ್ಷ ಮಾಡಿದ್ದಾರೆ.

 

ಘಟನೆ ಸಂಬಂಧ ತ್ರಿಪುರಾದ ಧರ್ಮನಗರ ಪಟ್ಟಣದಲ್ಲಿ ಸರ್ಕಾರಿ ರೈಲ್ವೆ ಪೊಲೀಸರು ಅಮರ್‌ಪುರದ ನಿವಾಸಿ ಮೊಹಮ್ಮದ್ ಇಬ್ರಾಹಿಂ ಎಂಬ ಮುಸ್ಲಿಂ ವ್ಯಕ್ತಿಯನ್ನು ಬಂಧಿಸಿದ್ದಾರೆ.

https://x.com/TimesAlgebraIND/status/1933771151794118977?ref_src=twsrc%5Etfw%7Ctwcamp%5Etweetembed%7Ctwterm%5E1933771151794118977%7Ctwgr%5E76cdd00a7672e28672873eeacad8be0de872e733%7Ctwcon%5Es1_c10&ref_url=https%3A%2F%2Fwww.kannadaprabha.com%2Fnation%2F2025%2FJun%2F14%2Fa-old-man-sexually-harasses-minor-girl-onboard-moving-train-passengers-thrash-him-with-chappals-video

TAGGED:#oldman #affection #girl #viral #video
Share This Article
Facebook Twitter Copy Link Print
Previous Article World Test Championship ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್’ ಗೆದ್ದು ಬಿಗಿದ ದಕ್ಷಿಣ ಆಫ್ರಿಕಾ
Next Article Rain Alert ಕೇರಳದಲ್ಲಿ ಭಾರಿ ಮಳೆ : ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?