Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bhagavad Gita safe 274 ಜನರ ಸಾವಿಗೆ ಕಾರಣವಾದ ವಿಮಾನ ದುರಂತದಲ್ಲಿ ಭಗವದ್ಗೀತೆ ಸುರಕ್ಷಿತ! ವಿಡಿಯೋ ನೋಡಿ
ದೇಶಪ್ರಮುಖವೈರಲ್

Bhagavad Gita safe 274 ಜನರ ಸಾವಿಗೆ ಕಾರಣವಾದ ವಿಮಾನ ದುರಂತದಲ್ಲಿ ಭಗವದ್ಗೀತೆ ಸುರಕ್ಷಿತ! ವಿಡಿಯೋ ನೋಡಿ

Share
1 Min Read
SHARE

newsics.com

ಅಹಮದಾಬಾದ್‌ ವಿಮಾನ ದುರಂತವನ್ನು ವಾಯು ಅಪಘಾತಗಳ ಇತಿಹಾಸದಲ್ಲಿಯೇ ಅತ್ಯಂತ ಭೀಕರ ಅಪಘಾತವೆಂದು ಪರಿಗಣಿಸಲಾಗಿದೆ. ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ ಒಟ್ಟು 274 ಜನರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಲಗೇಜ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಆದರೆ, ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆ ಸುರಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿಮಾನದಲ್ಲಿದ್ದ ಎಲ್ಲವೂ ಸುಟ್ಟುಹೋಗಿದ್ದರೂ ಭಗವದ್ಗೀತೆ ಮಾತ್ರ ಹಾಗೆಯೇ ಇತ್ತು. ಇದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾಗಿದ್ದು, ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ವಿಮಾನ ಅಪಘಾತಕ್ಕೀಡಾದ ನಂತರ ಭಾರೀ ಬೆಂಕಿ ಕಾಣಿಸಿಕೊಂಡಿತು. ವಿಮಾನದಲ್ಲಿದ್ದ 1:25 ಲಕ್ಷ ಲೀಟರ್ ಇಂಧನ ದುರಂತದ ತೀವ್ರತೆಯನ್ನು ಹೆಚ್ಚಿಸಿತು. ವಿಮಾನದಲ್ಲಿದ್ದ ಜನರು ಮಾತ್ರವಲ್ಲದೆ ವಸ್ತುಗಳು ಸಹ ಸುಟ್ಟುಹೋಗಿವೆ. ಆದರೂ ಭಗವದ್ಗೀತೆಗೆ ಏನೂ ಆಗಿಲ್ಲ.

ಇದೀಗ ಈ ಕುರಿತ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಅಹಮದಾಬಾದ್‌ ವಿಮಾನ ದುರಂತದಲ್ಲಿ ಎಲ್ಲವೂ ಸರ್ವ ನಾಶವಾಯಿತು. ಆದರೆ ಭಗವದ್ಗೀತೆ ಒಳಗಿನಿಂದ ಹಾಗೇ ಇದೆ” ಎಂಬ ಶೀರ್ಷಿಕೆಯೊಂದಿಗೆ ಈ ವೀಡಿಯೊವನ್ನು amdavad.clicks ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಕಾರ್ಯಾಚರಣೆಯ ಸಮಯದಲ್ಲಿ ಪತ್ತೆಯಾಗುವ ಭಗವದ್ಗೀತೆ ಪುಸ್ತಕವನ್ನು ಒಬ್ಬ ವ್ಯಕ್ತಿ ತೆರೆದು ಪ್ರದರ್ಶಿಸುತ್ತಿರುವುದನ್ನು ಕಾಣಬಹುದು. ಜೂನ್ 12 ರಂದು ಹಂಚಿಕೊಳ್ಳಲಾದ ಈ ವೀಡಿಯೊ 1.1 ಮಿಲಿಯನ್‌ಗೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

https://www.instagram.com/reel/DKzwri5hVCJ/?utm_source=ig_web_button_share_sheet

Flight tragedy ಅಪ್ಪನ ವ್ಯವಹಾರ ನೋಡಿಕೊಳ್ಳಲು ಎಂಬಿಎ ಮಾಡಿದ್ದ ಅಣ್ಣ- ತಂಗಿ ಸಾವು

Air India flight ವಿಮಾನ ದುರಂತ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆ

TAGGED:Bhagavad Gita safe in plane crash that killed 270 people! Watch video
Share This Article
Facebook Twitter Copy Link Print
Previous Article Life style ನಕ್ಕರೆ ಡಿಂಪಲ್ ಬೀಳುತ್ತಾ!?; ಇದು ಆರೋಗ್ಯ ಸಮಸ್ಯೆ ಅಂತೆ!
Next Article Rain alert Karnataka : ಇನ್ನೂ 2-3 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?