Air India plane crash: ಮದುವೆಯಾದ ಎರಡೇ ದಿನಕ್ಕೆ ದುರಂತ ಅಂತ್ಯ ಕಂಡ ಭವಿಕ್
newsics.com ಗಾಂಧಿನಗರ: ಏರ್ ಇಂಡಿಯಾ ವಿಮಾನ ದುರಂತದಲ್ಲಿ ನವವರವೊಬ್ಬ ಮದುವೆಯಾದ ಎರಡೇ ದಿನಕ್ಕೆ ದುರಂತ ಅಂತ್ಯ ಕಂಡಿದ್ದಾರೆ. ಗುಜರಾತ್‌ನ ವಡೋದರಾದ ಭವಿಕ್ ಮಹೇಶ್ವರಿ (26) ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಕೆಲ ವರ್ಷಗಳಿಂದ ಲಂಡನ್‌ನಲ್ಲಿಯೇ ವಾಸವಾಗಿದ್ದ ಭವಿಕ್ ಮಹೇಶ್ವರಿ ಜೂನ್ 10ರಂದು ರಿಜಿಸ್ಟರ್ ಮದುವೆ ಆಗಿದ್ದರು. ಮುಂದಿನ ಬಾರಿ ಲಂಡನ್‌ನಿಂದ ವಾಪಸ್ ಬಂದಾಗ ಸಂಭ್ರಮಾಚರಣೆಗೆ ನಿರ್ಧರಿಸಿದ್ದರು. ಈ ಬಾರಿಯೂ ಭವಿಕ್ ಊರಿಗೆ ಬಂದಿದ್ದರು. ಮನೆಯವರ ಒತ್ತಾಯಕ್ಕೆ ಮಣಿದು ಭವಿಕ್, 2 ದಿನ ಮುನ್ನ ಸರಳವಾಗಿ ಮದುವೆಯಾಗಿದ್ದರು. ಭವಿಕ್, ಲಂಡನ್‌ಗೆ … Continue reading Air India plane crash: ಮದುವೆಯಾದ ಎರಡೇ ದಿನಕ್ಕೆ ದುರಂತ ಅಂತ್ಯ ಕಂಡ ಭವಿಕ್
Copy and paste this URL into your WordPress site to embed
Copy and paste this code into your site to embed