FLIGHT CRASH: ಅಹಮದಾಬಾದ್ ವಿಮಾನ ದುರಂತ; ತನಿಖೆಗೆ ಸಮಿತಿ ರಚನೆ
newsics.com ನವದೆಹಲಿ; ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್ ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ. ಇದೀಗ ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ತ್ವರಿತಗತಿಯಲ್ಲಿ ಸಾಗುತ್ತಿದೆ. ತನಿಖೆಯಲ್ಲಿ ಮಹತ್ವದ ಪಾತ್ರವಹಿಸಲಿರುವ ನಿರ್ಣಾಯಕ ಸಾಧನವಾಗಿದ್ದ ಒಂದು ಬ್ಲ್ಯಾಕ್ ಬಾಕ್ಸ್ ಅನ್ನು ಗುರುವಾರ ರಾತ್ರಿ ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಎರಡನೇ … Continue reading FLIGHT CRASH: ಅಹಮದಾಬಾದ್ ವಿಮಾನ ದುರಂತ; ತನಿಖೆಗೆ ಸಮಿತಿ ರಚನೆ
Copy and paste this URL into your WordPress site to embed
Copy and paste this code into your site to embed