Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳೂರಿನಲ್ಲಿ ಭಾರೀ ಮಳೆ: ಮತ್ತೆ ಮುಳುಗಿದ ಪಂಪ್‌ವೆಲ್ – ವಿಡಿಯೋ ನೋಡಿ
ಕರ್ನಾಟಕ

ಮಂಗಳೂರಿನಲ್ಲಿ ಭಾರೀ ಮಳೆ: ಮತ್ತೆ ಮುಳುಗಿದ ಪಂಪ್‌ವೆಲ್ – ವಿಡಿಯೋ ನೋಡಿ

Share
1 Min Read
SHARE

newsics.com

ಮಂಗಳೂರು: ನಗರದಲ್ಲಿ ಕಳೆದ ಕೆಲ ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದು, ಪಂಪ್‌ವೆಲ್ ವೃತ್ತವು ಮತ್ತೆ ಮುಳುಗಡೆಯಾಗಿದೆ.

ರಸ್ತೆಯಲ್ಲೇ ಭಾರೀ ಪ್ರಮಾಣದ ಮಳೆ ನೀರು ಹರಿಯುತ್ತಿರುವ ಹಿನ್ನೆಲೆ ಸಂಪೂರ್ಣ ರಸ್ತೆ ಸಂಚಾರ ಬಂದ್ ಆಗಿದೆ. ಇದೀಗ ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿವೆ. ಮಳೆ ನೀರಿನಲ್ಲೇ ಸಂಚರಿಸಲು ಯತ್ನಿಸಿದ ಖಾಸಗಿ ಬಸ್ಸೊಂದು ನಡುರಸ್ತೆಯಲ್ಲೇ ಕೆಟ್ಟು ನಿಂತಿದ್ದು, ನಂತರ ಸ್ಥಳೀಯರು ಬಸ್‌ನ್ನು ತಳ್ಳಿ ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾರೆ.

ಇನ್ನು ಅತ್ತಾವರ ಕೆಎಂಸಿ ಬ್ಯಾಕ್ ಗೇಟ್ ಹಾಗೂ ಬಿಜೈ ರಸ್ತೆಗಳಲ್ಲಿ ಮಳೆ ನೀರು ಹರಿದು ಹೋಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಸೃಷ್ಠಿಯಾಗಿದೆ.

 

https://www.instagram.com/reel/DK4epAuhCue/?igsh=MW12N3FkZzQwcWJ1cQ==

 

 

Share This Article
Facebook Twitter Copy Link Print
Previous Article Vijay Mallya ಏರ್‌ಇಂಡಿಯಾ ದುರಂತದಲ್ಲಿ ಬದುಕುಳಿದ ಪ್ರಯಾಣಿಕನಿಗೆ ಪರಿಹಾರ ಘೋಷಿಸಿದ ವಿಜಯ್‌ ಮಲ್ಯ – ಪೋಸ್ಟ್ ನಲ್ಲಿ ಏನಿದೆ?
Next Article ಖರೀದಿಸಿದ್ದು ಚಾಕೊಲೇಟ್, ಸಿಕ್ಕಿದ್ದು ಮನುಷ್ಯನ ಹಲ್ಲು!

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?